Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

ರಾಜ್ಯ

Homeರಾಜ್ಯ

ನವದೆಹಲಿ:  ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಇಂದು(ಜೂ.27) ದೆಹಲಿಯಲ್ಲಿ ಕೇಂದ್ರ ಸರ್ಕಾರದ ಉಕ್ಕು ಮತ್ತು  ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದ ಬಾಕಿ ಕೈಗಾರಿಕಾ ಯೋಜನೆಗಳ ಬಗ್ಗೆ ಚರ್ಚಿಸಿದರು. ಈ ವೇಳೆ …

ಆಂಧ್ರಪ್ರದೇಶ: ಆಂಧ್ರಪ್ರದೇಶದ ಹಿಂದೂಪುರದಲ್ಲಿ ರೈತ ಸಂಘಟನೆಗಳು ಮತ್ತು ರೈತರೊಂದಿಗೆ ಎಸ್‌ಕೆಎಂ ಸಭೆ ನಡೆಸಿತು. ರಾಷ್ಟ್ರೀಯ ರೈತ ಮುಖಂಡ ಜಗಜೀತ್‌ ಸಿಂಗ್‌ ದಲೇವಾಲ್‌ ಮಾತನಾಡಿ, ಇಡೀ ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ. ಕಿಸಾನ್‌ ಆಂದೋಲನ-2ನ್ನು ಬಲಪಡಿಸಲು ಮೋರ್ಚಾ ನೀಡುವ …

ಬೆಂಗಳೂರು: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ …

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್‌ ಗೆ ಸಿಎಂ ಸ್ಥಾನ ನೀಡಲು ಚಂದ್ರಶೇಖರಶ್ರೀ ಹೇಳಿಕೆ ವಿಚಾರಕ್ಕೆ  ಸಂಬಂಧಪಟ್ಟಂತೆ ವಿಪಕ್ಷ ನಾಯಕ ಆರ್‌ ಆಶೋಕ್‌ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳೇ  ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್‌ ಹೇಳಿಸಿದರೋ ಗೊತ್ತಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು. …

ಶಿವಮೊಗ್ಗ: ಮೀನು ಹಿಡಿಯಲು ಹೋಗಿ ವಾಪಾಸ್‌ ಬರುವಾಗ ಚಾಲಕನ ನಿಯಂತ್ರಂಣ ತಪ್ಪಿ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ನಾಲ್ವರು ತೀವ್ರ ಗಾಯಗೊಂಡ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ನಡೆದಿದೆ. ಅತಿಶಯ(23) ಮೃತಪಟ್ಟ ಯುವಕ, ಗಾಯಗೊಂಡವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿಯಿಂದ …

ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು,  ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಧಾರಾಕಾರವಾಗಿ  ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳು, ನದಿಗಳು, ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ಬೇಸಿಗೆ ಕಾಲದಲ್ಲಿ ನೀರಿಲ್ಲದೇ ಬತ್ತಿ ಹೋಗಿದ್ದಂತಹ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಇದೀಗ ಮಳೆಯಿಂದ ಮತ್ತೆ ಜೀವ …

ಧಾರವಾಡ: ಕೃಷಿ ಪದವೀಧರರು ತಮ್ಮ ತಾಂತ್ರಿಕ ಜ್ಞಾನ ಬಳಸಿ ನಾಡಿನ ಸರ್ವತೋಮುಖ ಏಳಿಗೆಗೆ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಧಾರವಾಡ ಕೃಷಿ ವಿಶ್ವವಿದ್ಯಾಲಯದ 37ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೃಷಿ ಪದವೀಧರರು ಉದ್ಯೋಗ ಅರಸುವ ಬದಲು …

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್‌ ಅವರಿಗೆ ಬಿಟ್ಟುಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಹೇಳಿದರು. ಗುರುವಾರ (ಜೂನ್‌.27) ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ …

ಬೆಂಗಳೂರು : ಇತ್ತೀಚಿಗಷ್ಟೆ ಗೋಬಿ, ಕಾಟನ್‌ ಕ್ಯಾಂಡಿ ಹಾಗೂ ಕಬಾಬ್ ಗೆ ​ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾದ ಕಾರಣ ರಾಜ್ಯ ಸರ್ಕಾರ ಅವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​ ಮಾಡಿತ್ತು. ಇದೀಗ ಪಾನಿಪುರಿಯಲ್ಲೂ ಕೂಡ ಕ್ಯಾನ್ಸರ್​ ಕಾರಕ ಅಂಶ …

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರಾಗಿದ್ದು, ಜನಾನುರಾಗಿ ಆಡಳಿತಗಾರ. ಕೃಷ್ಣದೇವರಾಯನ …

Stay Connected​
error: Content is protected !!