Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ​ನಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಗುದ್ದಾಟ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ  ಯಾವುದೇ ಕಾರಣಕ್ಕೂ ಯಾರೂ ಕೂಡ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್‌ ನ ನಾಯಕರು ಹಾಗೂ …

ಬೆಂಗಳೂರು : ಕಾವೇರಿ ನೀರಿನ ದರ ಏರಿಕೆ ಪ್ರಸ್ತಾಪ‌ವನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಈ ಮೂಲಕ ಬೆಂಗಳೂರಿನ ಜನತೆಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪೆಟ್ರೋಲ್ ಡೀಸೆಲ್ ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೆ‌ ಕಾವೇರಿ ನೀರಿನ ದರವೂ ಏರಿಕೆಯಾಗುತ್ತೆ ಎಂದು ಬೆಂಗಳೂರಿಗರು …

ಬೆಂಗಳೂರು : ಕೇರಳದ ಕ್ಯಾಲಿಕಟ್ ನಿಂದ ಬೆಂಗಳೂರಿಗೆ ಬರ್ತಿದ್ದ ಎಸಿ ಸ್ಲೀಪರ್ ಬಸ್ ಬಿಡದಿ ಬಳಿ ಅಪಘಾತವಾಗಿದ್ದು, ಘಟನೆಯಲ್ಲಿ 20 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ. ಬೆಳಗಿನ ಜಾವ 5.30 ರ ಸುಮಾರಿಗೆ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದು ಮತ್ತೊಂದು …

ಬೆಂಗಳೂರು ; ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ  ಮೋದಿ ಅವರನ್ನ ಭೇಟಿ ಮಾಡಲು ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ …

ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಆದರೆ ಕೆಲ ಕಂಡಕ್ಟರ್‌ ಗಳು ಮಹಿಳಾ …

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ …

ಬೆಂಗಳೂರು: ಅವಿವಾಹಿತ ಹಾಗೂ ಅಕ್ರಮ ಸಂಬಂಧದಿಂದ ಗರ್ಭಧರಿಸಿ ಮಹಿಳೆಯರನ್ನು ಪತ್ತೆಹಚ್ಚಿ ಅವರು ಜನ್ಮ ನೀಡುವ ಮಕ್ಕಳನ್ನು ಪಡೆದು ಸಂತಾನಹೀನ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲೆಯ ಪೊಲೀಸರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ. …

ಬೆಂಗಳೂರು: ನನ್ನ ಹನಿಟ್ರ್ಯಾಪ್‌ ನಡೆದಿಲ್ಲ. ಗೌರವಯುತವಾಗಿ ಬದುಕುತ್ತಿರುವ ನನ್ನ ಪರಿಚಿತರಿಗೆ ಹನಿಟ್ರ್ಯಾಪ್‌ ಮಾಡಿ, ಬ್ಲಾಕ್‌ಮೇಲ್‌ ಮಾಡಲಾಗುತ್ತಿತ್ತು ಎಂದು ಶಾಸಕ ಹರೀಶ್‌ ಗೌಡ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹನಿಟ್ರ್ಯಾಪ್‌ ಆಗಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿ 8 ರಿಂದ …

ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಮಾತು ಮಾತಿಗೂ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷ ಟಾಂಗ್‌ ಕೊಡುತ್ತಿದ್ದು, ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಇಬ್ಬರ ನಡುವಿನ ಜಟಾಪಟಿ ಮುಂದುವರಿದಿದೆ. ಇತ್ತೀಚೆಗೆ ನಡೆದ ಸರ್ಕಾರಿ ಅಧಿಕಾರಿಗಳ ಸಭೆಯೊಂದರಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ …

ಚನ್ನಪಟ್ಟಣ: ನನ್ನ ಮತ್ತು ನಿಮ್ಮ ಸಂಬಂಧ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ. ನಿಮ್ಮನ್ನು ಬಿಟ್ಟು ಹೋಗುವ ವ್ಯಕ್ತಿ ನಾನಲ್ಲ. ಬದಲಿಗೆ ಯಾವಾಗಲೂ ಜೊತೆಗಿರುತ್ತೇನೆ ಎಂದು ಚನ್ನಪಟ್ಟಣ ಕ್ಷೇತ್ರದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಚನ್ನಪಟ್ಟಣ ತಾಲೂಕಿನ ಬೇವೂರಿನ ಶ್ರೀ …

Stay Connected​
error: Content is protected !!