Mysore
24
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ …

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್‌ಡಿಎ ಪಕ್ಷ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿಯಲು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ. ಇತ್ತ ರಾಜ್ಯದಲ್ಲಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಸ್ಥಾನಗಳು ಬಂದ ಹಿನ್ನೆಲೆ ಚುನಾವಣೆ ಹಾಗೂ ಭ್ರಷ್ಟಾಚಾರ ಪ್ರಕರಣಗಳಿಗೆ …

ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಲೋಕಸಭಾ ಚುನಾವಣೆಯ ಸೋಲಿನ ಬಗ್ಗೆ ಆತ್ಮವಲೋಕನ ಮಾಡಲು ಸಿಎಂ ಸಿದ್ದರಾಮಯ್ಯು ಸಭೆ ಕರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶನಿವಾರ (ಜೂನ್ ೮) ಮೈಸೂರಿಗೆ ಆಗಮಿಸಿ ರಾತ್ರಿ ವಾಸ್ತವ್ಯ ಹೂಡಿ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ. …

ಬೆಂಗಳೂರು: ಬಿಜೆಪಿ ವಿರುದ್ಧದ ಜಾಹೀರಾತು ಪ್ರಕರಣದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ದೊರಕಿದ್ದು, ಭಾರಿ ಮೊತ್ತದ ಶ್ಯೂರಿಟಿಗೆ ಡಿ.ಕೆ ಸುರೇಶ್‌ ಸಹಿ ಹಾಕಿದ್ದಾರೆ. 2023 ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ …

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಿರೀಕ್ಷೆಯಂತೆ ಲಭಿಸದ ಫಲಿತಾಂಶ, ರಾಜ್ಯದಲ್ಲಿ ಕಡಿಮೆ ಸ್ಥಾನ, ಪರಿಶಿಷ್ಟ ನಿಗಮದ ಹಗರಣ ಆರೋಪ ಹಿನ್ನೆಲೆ ಸಚಿವರ ಜೊತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ …

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿಂದ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಅವರಿಗೆ ಇಂದು(ಜೂ.7) ಕೋರ್ಟ್‌ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ, ವಿಚಾರಣೆಗೆ ಹಾಜರಾಗಲೂ ಭವಾನಿ ರೇವಣ್ಣಗೆ ಸೂಚಿಸಿತ್ತು. ಇದರ ಬೆನ್ನಲೇ ಭವಾನಿ ರೇವಣ್ಣ ಇಂದು (ಜೂ.7)  ಎಸ್‌ಐಟಿ …

ಬೆಂಗಳೂರು:  ಮೈಸೂರಿನ ಕೆ.ಆರ್‌ ನಗರದ ಪೊಲೀಸ್‌ ಠಾಣೆಯಲ್ಲಿ ಭವಾನಿ ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್‌ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನ್ಯಾಯಾಲಯ ಸೂಚಿಸಿದೆ.

ಬೆಂಗಳೂರು: 2023 ರ ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಮಾಡಿದ್ದ ಪರ್ಸೆಂಟೇಜ್‌ ಆರೋಪದ ಬಗ್ಗೆ ವಿಚಾರಣೆಗೆ ಖುದ್ದಾಗಿ ಹಾಜರಾಗಲೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆಂಗಳೂರಿಗೆ ಬಂದಿದ್ದರು. ಈ ಬಗ್ಗೆ ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿದ …

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ 9 ಕೆ.ಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ(ಜೂ.6) ಮಾಹಿತಿ ನೀಡಿದ ಡಿಆರ್‌ಐ ಅಧಿಕಾರಿಗಳು ಮಂಗಳವಾರ ಅಂದರೆ ಜೂನ್‌ 4 ರ ಬೆಳಿಗ್ಗೆ …

ಬೆಂಗಳೂರು: ಖಾಲಿ ಸೈಟ್‌ಗಳ ನಕಲಿ ದಾಖಲೆ ಸೃಷ್ಠಸಿ ಭೂ ಕಬಳಿಕೆ ಮಾಡುತ್ತಿರುವ ಭೂಗಳ್ಳರು ಧೈರ್ಯ ಮಾಡಿ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯ ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ, ಪೊಲೀಸರ ಅತಿಥಿಯಾಗಿದ್ದಾರೆ. ಹೌದು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿ(ಪೊಲೀಸ್‌ ವರಿಷ್ಠಾಧಿಕಾರಿ) ಕಚೇರಿಯ …

Stay Connected​
error: Content is protected !!