ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. …
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. …
ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ ನಡೆಯುತ್ತಿದೆ. ಈ ಗಣತಿ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿಕೊಳ್ಳುವಂತೆ ಜನಗಣತಿ ನಿರ್ದೇಶನಾಲಯ ಸೂಚನೆ ನೀಡಿದೆ. ಈ ಮೂಲಕ ಒಂದು ವರ್ಷದಲ್ಲಿ 3ನೇ …
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಬಜೆಟ್ …
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇರಾನ್ ಮತ್ತು ಇಸ್ರೇಲ್ ದೇಶಗಳ ಮಧ್ಯೆ ಯುದ್ದ ನಡೆಯುತ್ತಿದ್ದು, ಅರಬ್ ರಾಷ್ಟ್ರಗಳಾದ …
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ನಂತರ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ …
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈಗ ನಾವು ರಾಜಕೀಯ ಹೊರತುಪಡಿಸಿದ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ. ರಾಜ್ಯದ ಹಲವೆಡೆ ಯಾರೂ …
ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ ಈಗ ಚಿಕ್ಕಮಗಳೂರಿನ ಭದ್ರಾದ ಅರಣ್ಯದ ಲಕ್ಕವಳ್ಳಿ ಸಫಾರಿ ವೇಳೆ ಕಪ್ಪು ಚಿರತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ, ವನ್ಯಜೀವಿ ಪ್ರಿಯರನ್ನು ಸೆಳೆಯುತ್ತಿದೆ. …
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಹವಾಮಾನವು ಆದ್ರತೆಯಿಂದ ಕೂಡಿದ್ದು, ಸೆಖೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ …
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಂಗಳವಾರ ಸಂಜೆ ಹಿಂಪಡೆದಿದೆ. ಮಾರ್ಚ್ 11 ರಿಂದ 15 ರವರೆಗೆ ಮೊದಲ ಹಂತದ ಮುಷ್ಕರದಲ್ಲಿ ತುರ್ತು ಸೇವೆ ಹೊರತುಪಡಿಸಿ, ಹೊರರೋಗಿಗಳ …
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು ಸೀಟು ಬಿಟ್ಟುಕೊಟ್ಟು, ಉಳಿದ ಮೂರು ಸೀಟುಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಬಿಜೆಪಿ ರಾಜ್ಯ ಘಟಕವು ಮಂಗಳವಾರ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಾರ …