Mysore
23
clear sky

Social Media

ಭಾನುವಾರ, 19 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಹಾಸನ: ಹಾಸನದ ನಟೋರಿಯಸ್‌ ರೌಡಿ ಶೀಟರ್‌ನ ಭೀಕರ ಹತ್ಯೆ ಇಂದು(ಜೂ.5) ಬೆಳಿಗ್ಗೆ ನಗರದ ಪೆನ್ಷನ್‌ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿ ಶೀಟರ್‌ ಚೈಲ್ಡ್‌ ರವಿ(೪೫) ಎಂಬಾತನೆ ಭೀಕರ ಹತ್ಯೆಗೀಡಾದ ವ್ಯಕ್ತಿ. ಇಂದು ಬೆಳಿಗ್ಗೆ 7:55 ನಿಮಿಷಕ್ಕೆ ಬಂದ ಬಿಳಿ ಬಣ್ಣದ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಹಳ ಭಾವುಕ ವ್ಯಕ್ತಿ. ಆದ್ದರಿಂದ ಅವರು ಈ ಸೋಲಿನಿಂದ ರಾಜೀನಾಮೆ …

ಬೆಂಗಳೂರು: ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ. ದೇಶದ ಜನ ಒಪ್ಪಿ ಸ್ವೀಕರಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. …

ಬೆಂಗಳೂರು: ಅಚ್ಚರಿ ಗೆಲುವಿನ ಮೂಲಕ ಕನಕಪುರ ಬಂಡೆಯ ಸುಭದ್ರ ಕೋಟೆಯಾದ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿಎನ್‌ ಮಂಜುನಾಥ್‌ ಅವರು ಗೆಲುವಿನ ಪತಾಕೆ ಹಾರಿಸಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಮೈತ್ರಿ ಒಕ್ಕೂಟವು ಈ ಬಾರಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ತೋರಿದೆ. ಇಂದು (ಜೂನ್‌.4) …

ಬೆಂಗಳೂರು: ಜನರ ಆಶೀರ್ವಾದ ಹಾಗೂ ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರ ಪರಿಶ್ರಮದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗ ಮಾಡಿ ಅಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ವಿಜೇತ ಎನ್ ಡಿಎ …

ಬೆಂಗಳೂರು: ಕರ್ನಾಟಕದ ಎಲ್ಲಾ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಏಕಕಾಲದಲ್ಲಿ ಇಂದು(ಜೂನ್‌ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. ಒಂದೆಡೆ ಚುನಾವಣೆ ಫಲಿತಾಂಶದ ಕುತೂಹಲ, ಇನ್ನೊಂದೆಡೆ ಮತ ಎಣಿಕೆ ಆರಂಭದ ವೇಳೆ ರಾಜ್ಯದ ಕೆಲವೆಡೆ ಎಡವಟ್ಟುಗಳು ಆದವು. ಅದರ ಮಾಹಿತಿ …

ಬೆಂಗಳೂರು: ಇಂದು (ಜೂನ್‌.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಎಲ್ಲಾ ಪ್ರಯತ್ನ ಮಾಡುತ್ತಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಡಾ.ಸಿಎನ್‌ ಮಂಜುನಾಥ್‌ ಅವರು ಮಾಜಿ ಸಂಸದ …

ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್‌ ಪೋಲ್‌ಗಳು  ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು.  ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ …

ಹಾಸನ: 2024 ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಯಾರ ಪಾಲಾಗಲಿದೆ ಎಂಬುದು ಕೂತಹಲದ ವಿಚಾರವಾಗಿದೆ.  ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಆರಂಭಿಕವಾಗಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಶ್‌ ಪಾಟೀಲ್‌ ಹಿನ್ನಡೆ ಸಾಧಿಸಿದ್ದಾರೆ. ಬೆಳಿಗ್ಗೆ 10:45 ರ ಸಮಯಕ್ಕೆ ಮೈತ್ರಿ …

ಬೆಂಗಳೂರು: ಇಂದು ದೇಶದ 542 ಕೇತ್ರಗಳಿಗೆ ಇಂದು ಮತ ಎಣಿಕೆ ಆರಂಭವಾಗಿದ್ದು, ಮತದಾರ ಯಾರ ಕೈಹಿಡಿಯಲಿದ್ದಾನೆ ಎಂಬುದು ಇಂದು ಸಂಜೆ ಒಳಗೆ ತಿಳಿಯಲಿದೆ. ಇನ್ನು ರಾಜ್ಯದ ಎಲ್ಲಾ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತ ಎಣಿಕೆ ನಡೆಯುತ್ತಿದೆ. ಇನ್ನು ರಾಜ್ಯದಲ್ಲಿ ಹೈವೋಲ್ಟೇಜ್‌ …

Stay Connected​
error: Content is protected !!