ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ …
ಬೆಳಗಾವಿ : ಬೆಲೆ ಏರಿಕೆಗೆ ಖಂಡನೆಯನ್ನ ವ್ಯಕ್ತಪಡಿಸಿ ಕರ್ನಾಟಕ ಬಿಜೆಪಿ ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಬೆಳಗಾವಿಯಲ್ಲಿಂದು ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಬೆಲೆ ಏರಿಕೆ ಖಂಡಿಸಿ ಜುಲೈ 3 ಅಥವಾ …
ಬೀದರ್: ಈಶ್ವರ್ ಖಂಡ್ರೆ ಪುತ್ರ ಮುಸ್ಲಿಂಮರು ಜಾಸ್ತಿ ವೋಟ್ ಹಾಕಿದ ಪರಿಣಾಮ ಗೆದ್ದಿದ್ದಾರೆ ಎಂದು ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ. ಬೀದರ್‌ನಲ್ಲಿ ಹಮ್ಮಿಕೊಂಡಿದ್ದ ಮುಸ್ಲಿಂ ಜನಾಂಗದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೋರ್ವ ಜಮೀರ್ ಅಹಮ್ಮದ್ ಖಾನ್ ಬಳಿ ಸಮಸ್ಯೆ ಹೇಳಿಕೊಳ್ಳುತ್ತಾನೆ. ಈ ವೇಳೆ ಆ …
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರ ಬಂಧನವಾಗಿದ್ದು, ಎಲ್ಲರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದರ್ಶನ್ ಸೇರಿ ಹಲವು ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇರಿಸಲಾಗಿದೆ. ನಾಲ್ಕು ಆರೋಪಿಗಳನ್ನು ತುಮಕೂರಿನ ಜೈಲಿಗೆ …
ಬೆಂಗಳೂರು:ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಪಟ್ಟಂತ ಪ್ರಕರಣದಲ್ಲಿ ಕೋರ್ಟ್ ಉದಯನಿಧಿ ಸ್ಟಾಲಿನ್ ಗೆ ಜಾಮೀನು ಮಂಜೂರು ಮಾಡಿದೆ. 2023ರ ಸೆಪ್ಟೆಂಬರ್ ತಿಂಗಳಲ್ಲಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥರಾಗಿರುವ ಎಂ.ಕೆ ಸ್ಟಾಲಿನ್ ಅವರ …
ಹಾಸನ: ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ಹಣ ದುರುಪಯೋಗ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಇತ್ತೀಚೆಗೆ ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್ ಕಾರ್ಯಕರ್ತ ಠಾಣೆಗೆ ದೂರು ನೀಡಿದ್ದ. ಬಳಿಕ ದೂರು ನೀಡಿದವ ಹಣಕ್ಕಾಗಿ …
ಬೆಂಗಳೂರು: ನಾಡಿನ ಜೀವನದಿ ಕಾವೇರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮಕೈಗೊಳ್ಳಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮನವಿ ಮಾಡಿದ್ದರು. ಇದೀಗ ದಿನೇಶ್ ಗೂಳಿಗೌಡ ಮನವಿಗೆ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ …
ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ …
ಬೆಂಗಳೂರು : ನಟ ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಾವಿಗೀಡಾದ ರೇಣುಕಾಸ್ವಾಮಿ ತಂದೆ ಮತ್ತು ತಾಯಿ ಇಂದು ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು. ಮಗನ ಸಾವಿನ ಕೇಸ್ …
ಬೆಂಗಳೂರು : ಹಾಲಿನ ಪ್ರಮಾಣವನ್ನ ಹೆಚ್ಚಿಸುವುದರ ಜೊತೆಗೆ ೨ ರೂ ಹಾಲಿನ ದರವನ್ನು ಸಹ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್ ಶಾಕ್ ಕೊಟ್ಟಿದೆ. ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್ ಮಾಡಿರುವ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ನಾಯಕ ಪ್ರೀತಂ ಗೌಡ ಮತ್ತು ಇವರ ಆಪ್ತರಾದ ಕಿರಣ, ಶರತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. …