Mysore
24
overcast clouds

Social Media

ಶನಿವಾರ, 13 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸಾಮಾಜಿಕ ಹೋರಾಟಗಾರರಾದ ಕೆ.ಆರ್‌ ಸೌಮ್ಯ ಎಂಬುವವರ ಪುತ್ರಿ ಪ್ರಬುದ್ದ ಆಗಿದ್ದಾರೆ. ಹಲವಾರು ವಿಚಾರಗಳಲ್ಲಿ, ಜನರ ಪರವಾಗಿ …

ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್‌ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್‌ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್‌ ಸೋಶಿಯಲ್‌ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ. ಹೌದು. …

ಬೆಂಗಳೂರು: ಸಕಾರಣವಿಲ್ಲದೆ ಪೊಲೀಸ್‌ ಸಹಾಯವಾಣಿ 112 ಕ್ಕೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಅನಗತ್ಯ ಹಾಗೂ ತಮಾಷೆಗಾಗಿ ಕರೆ ಮಾಡಿ ತೊಂದರೆ ಕೊಟ್ಟಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ. ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ …

ವಿಜಯಪುರ ; ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಗಂಭೀರವಾದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯತ್ನಾಳ್, ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೈಲಿನಲ್ಲಿರುವ ದರ್ಶನ್‌ರನ್ನು ನೋಡಲು ಅವರ ಆಪ್ತ ಬಳಗಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದು, ಅಂತೆಯೇ ಅವರ ಆಪ್ತ ಸ್ನೇಹಿತ ವಿನೋಧ ಪ್ರಭಾಕರ್‌ ಅವರು ದರ್ಶನ್‌ರನ್ನು ಜೈಲಿನಲ್ಲಿ ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮಗಳ …

ಬೆಂಗಳೂರು : ಜನರು ಬಯಸಿದ್ದೇ ಆದಲ್ಲಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿಕೆಗೆ ಮಾಜಿ ಸಂಸದ ಡಿಕೆ ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ʼಜನ ಏನು ತೀರ್ಮಾನ ಮಾಡ್ತಾರೆ ಅದಕ್ಕೆ ತಲೆ ಬಾಗುತ್ತೇವೆ. ಅವರು ಸೂಚನೆ ಕೊಟ್ರೆ ಅದರಂತೆ …

ಬೆಂಗಳೂರು : ತಮ್ಮ ರಕ್ಷಣೆಗಾಗಿ ಬೇರೆಯವರ ವಿರುದ್ಧ ಆರೋಪ ಮಾಡುವುದು ಜೆಡಿಎಸ್‌ ನಾಯಕರಿಗೆ ಅಭ್ಯಾಸವಾಗಿದೆ ಎಂದು ಸೂರಜ್ ರೇವಣ್ಣ ವಿರುದ್ಧದ ಆರೋಪದ ಹಿಂದೆ ಕಾಂಗ್ರೆಸ್ ಷಡ್ಯಂತ್ರ ಇದೆ ಎಂಬ ಆರೋಪಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಈ …

ಶಿವಮೊಗ್ಗ : ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿ ಫಾಲ್ಸ್ ​ನಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಫಾಲ್ಸ್ ​ನಲ್ಲಿ ನಡೆದಿದೆ. 12 ಯುವಕರ ತಂಡ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು …

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಹಾಸನದಲ್ಲಿ ವೈರಲ್‌ ಆದ ಅಶ್ಲೀಲ ವಿಡಿಯೋ ಹಾಗೂ …

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಚಿಂತನೆ ನಡೆಸಿರುವ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಅಂಗವಾಡಿ ಕಾರ್ಯಕರ್ತೆಯರ ಧರಣಿ …

Stay Connected​
error: Content is protected !!