ಬೆಂಗಳೂರು: ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಮಾಜಿ …
ಬೆಂಗಳೂರು: ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಮಾಜಿ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಅಲ್ಲದೆ, ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದು …
ಬೆಂಗಳೂರು: ರಾಜ್ಯದಲ್ಲಿ ಬಡವರ ಹಿತದೃಷ್ಟಿಯಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿಯಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಹೇಳುವ ಪ್ರಧಾನಿ ಮೋದಿಯವರಿಗೆ ದೇಶದ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡುವುದರಿಂದ ದೇಶ್ಕೆಕ ಲಾಭವಾಗುತ್ತಿದ್ದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ …
ಮೈಸೂರು: ರಾಜ್ಯದ ವಿವಿದೆಡೆ ಕಳೆದೆರಡು ವಾರಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು(ಮೇ.19) ಮೈಸೂರಿಗೆ ಬೆಳಗ್ಗೆಯಿಂದಲೇ ಮಳೆಯ ಸಿಂಚವಾಗಿದೆ. ನಗರದಲ್ಲಿ ತುಂತುರು ಮಳೆ ಬರುವುದು ನಿಲ್ಲುವುದು ಮಾಡುತ್ತಿದೆ. ಹೀಗಾಗಿ ಸದ್ಯ ಮೈಸೂರಿನಲ್ಲಿ …
ಬೆಂಗಳೂರು: ಗೃಹ ಇಲಾಖೆಯು ಡಾ.ಜಿ.ಪರಮೇಶ್ವರ್ ಅವರ ಕೈಯಲ್ಲಿಲ್ಲ. ಇದನ್ನು ಬೇರೆ ಯಾರೋ ಹೈಜಾಕ್ ಮಾಡಿ ನಡೆಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ, …
ಉಡುಪಿ: ಮದುಮೇಹ ರಕ್ತದೊತ್ತಡದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದಾರೆ. ಇದನ್ನ ಅರಿಯದ ಬುದ್ಧಿಮಾಂದ್ಯ ಪುತ್ರಿ, ಜನ್ಮದಾತೆಯ ಶವದ ಜೊತೆ ನಾಲ್ಕು ದಿನ ದೂಡಿ ಸಾವನ್ನಪ್ಪಿದ ಘಟನೆ ಉಡುಪಿಯ ಕುಂದಾಪುರ ತಾಲೂಕಿನ ದಾಸನಹಾಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ನಿವಾಸಿ ತಾಯಿ ಜಯಂತಿ ಶೆಟ್ಟಿ(62) ಮಗಳು …
ಹುಬ್ಬಳ್ಳಿ: ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅವರನ್ನು ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿನ್ನೆಡೆ ಅನುಭವಿಸಿದ ಹಿನ್ನೆಲೆ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೆಣ್ಣು ಮಕ್ಕಳು …
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಬಂಧಿಸಲಾಗುವುದು. ಜತೆಗೆ ಪಾಸ್‌ಪೋರ್ಟ್ ರದ್ದತಿಗೂ ಕೂಡ ವಿಶೇಷ …
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಶುಭ ಕೋರಿದ್ದರು. ದೇವೇಗೌಡಜೀ ತಾವು ರಾಷ್ಟಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಲ್ಲಿ ಗೌರವ ಪಡೆದಿದ್ದೀರಿ. ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ನಿಮ್ಮ ಒಲವು ಗಮನಾರ್ಹವಾಗಿದೆ. ನಿಮಗೆ ದೀರ್ಘ ಹಾಗೂ …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್‌ಸಿಬಿ-ಸಿಎಸ್‌ಕೆ ಕ್ರಿಕೆಟ್ ಪಂದ್ಯ ವೀಕ್ಷಿಸಲು ಆಗಮಿಸಿದ ಸಿಎಂ ಸಿದ್ದರಾಮಯ್ಯ ಇಂದಿನ ನಿರ್ಣಾಯಕ ಪಂದ್ಯದಲ್ಲಿ ನಮ್ಮವರು ಗೆದ್ದು ಮುಂದಿನ ಹಂತಕ್ಕೆ ಹೋಗಲಿ ಎಂಬ ಹಾರೈಕೆ ನನ್ನದು ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ಗೃಹ ಸಚಿವ ಪರಮೇಶ್ವರ್ …