Mysore
29
overcast clouds

Social Media

ಶನಿವಾರ, 13 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ ಜನರ ಕ್ಷಮೆ ಕೇಳಬೇಕು. ರಾಹುಲ್‌ ಗಾಂಧಿ ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ …

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ (ಜೂನ್‌.24) ಆರಂಭಗೊಂಡಿದ್ದು, ಲೋಕಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಹಂಗಾಮಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು. ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ …

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೈ ಮೇಲೆ ಸಗಣಿ ಸುರಿದುಕೊಂಡು ವಿನೂತನವಾಗಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆದಿದ್ದು, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಎತ್ತಿನ ಗಾಡಿಗಳ ಮೂಲಕ …

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಉಲ್ಬಣಗೊಳ್ಳುತ್ತಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ರೋಗದಿಂದ ಬಳಲುತ್ತಿರುವ ಜನರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೂ ಕೂಡ ಡೆಂಗ್ಯೂ ರೋಗ ಕಾಣಿಸಿಕೊಂಡಿದ್ದು, ಕಳೆದ …

ದಕ್ಷಿಣ ಕನ್ನಡ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟವನ್ನು ಭಾರೀ ಗೆಲುವಿನ ಕಡೆ ನಡೆಸಿದ ನಂತರ ಖುಷಿಯಿಂದ ಬೀಗುತ್ತಿರುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಶ್ರೀ ಕ್ಷೇತ್ರ …

ಬೆಂಗಳೂರು: ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣನ ಆಪ್ತ ಸಹಾಯಕ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ. ತನ್ನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಎಲ್ಲಾ ವಿಷಯವನ್ನು ಸೂರಜ್‌ …

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್‌ ಲೈನ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಸುಮಾರು ಶೇ.73 ರಷ್ಟು ಆನ್‌ ಲೈನ್ ಉದ್ಯೋಗ ವಂಚನೆ ಪ್ರಕರಣಗಳು ಹೆಚ್ಚಾಗಿ ಬೆಂಗಳೂರಿನಲ್ಲಿ ಕಂಡು ಬಂದಿರೋದು ಒಂದು ರೀತಿ ಆತಂಕವನ್ನುಂಟು ಮಾಡಿದೆ. ಕರ್ನಾಟಕದಲ್ಲಿ 2020 ರಿಂದ ವರದಿಯಾದ …

ಬೆಂಗಳೂರು: ಅಸಹಜ ಲೈಂಗಿಕ ದೌರ್ಜಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳವರೆಗೆ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಪರ ಸೊಮವಾರ (ಜೂನ್‌.24) ಜಾಮೀನು ಅರ್ಜಿ ಸಲ್ಲಿಸುವುದಾಗಿ ಸೂರಜ್‌ ಪರ ವಕೀಲರಾದ ನಿಖಿಲ್‌ ಕಾಮತ್‌ ಹೇಳಿದ್ದಾರೆ. 42ನೇ ಎಸಿಎಂಎಂ ನ್ಯಾಯಾಲಯದ …

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ರಾಜ್ಯದಲ್ಲಿ ಕನಿಷ್ಠ 15 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಂತೆ ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದರೇ, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ …

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಕುಂದಾಪುರ ಗ್ರಾಮದ ಇಸ್ರೋ ಸಂಸ್ಥೆಯ ಆವರಣದಲ್ಲಿ ಇಸ್ರೋದಿಂದ ಆರ್‌ಎಲ್‌ವಿ ಲ್ಯಾಂಡಿಂಗ್‌ ಯಶಸ್ವಿಯಾಗಿದೆ. ಇಂದು ( ಜೂನ್‌ 23 ) ಬೆಳಿಗ್ಗೆ 7.10ಕ್ಕೆ ಆರ್‌ಎಲ್‌ವಿ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿಯಾಗಿದ್ದು, ಈ ಮೂಲಕ ಇಸ್ರೋ ಸಂಸ್ಥೆ ಮತ್ತೊಂದು …

Stay Connected​
error: Content is protected !!