ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು …
ಬೆಂಗಳೂರು : ಶಾಸಕರ ಬೆಂಬಲ ಪಡೆದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅವರಿಗೆ ಸಿಎಂ ಕೊಡಿ ಇವರಿಗೆ ಕೊಡಿ ಅನ್ನೋದಕ್ಕೆ ಸಿಎಂ ಹುದ್ಧೆ ಏನು ಕಡ್ಲೆಪುರಿನಾ..? ಅದು …
ಬೆಂಗಳೂರು: ಕರ್ನಾಟಕವನ್ನು ನ್ಯಾನೋ ಟೆಕ್ನಾಲಜಿಯ ಕ್ಷೇತ್ರದ ಪ್ರಮುಖ ಸಂಶೋಧನಾ ರಾಜ್ಯ ವನ್ನಾಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಿಸರ್ಚ್ ಫೌಂಡೇಶನ್ ಹಾಗೂ ಇ-ಕೆಆರ್ಡಿಐಪಿ (e-KRDIP ಕರ್ನಾಟಕ ಆರ್&ಡಿ ಇನ್ನೋವೇಷನ್ ಫ್ಲಾಟ್ಫಾರಂ Karnataka R&D …
ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಪಕ್ಷದ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ್ ಅವರು, ಕುಮಾರಸ್ವಾಮಿ ಅವರನ್ನು ಕಂಡು ಮಾತುಕತೆ ನಡೆಸಿದ್ದಾರೆ. ಈ ವೇಳೆ ಚನ್ನಪಟ್ಟಣದಿಂದ …
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ ಎಂದು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ …
ಬೆಂಗಳೂರು: ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಬೆಂಗಳೂರು ನಗರದ 12.5 ಲಕ್ಷ ಮನೆಗಳಲ್ಲಿ ಲಾರ್ವಾ ಪತ್ತೆಗಾಗಿ ಪ್ರತಿ 15 ದಿನಗಳಿಗೊಮ್ಮೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಆಶಾ ಕಾರ್ಯಕರ್ತೆಯರ ಜೊತೆಗೆ ಎನ್ಎಸ್ಎಸ್ ಕಾರ್ಯಕರ್ತರು ಹಾಗೂ ನರ್ಸಿಂಗ್ ಕಾಲೇಜು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುವುದು ಎಂದು ಬಿಬಿಎಂಪಿ …
ಬೆಂಗಳೂರು: ಇಂದಿನಿಂದ (ಜುಲೈ.1) ದೇಶಾದ್ಯಂತ ಜಾರಿಯಾಗಿರುವ ಮೂರು ಹೊಸ ಕ್ರಿಮಿನಲ್ ಅಪರಾಧ ಕಾನೂನಗಳ ಅಡಿಯಲ್ಲಿ ಮೊದಲ ದಿನವೇ ರಾಜ್ಯದ ಹಲವು ಕಡೆಗಳಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 63 ಪ್ರಕರಣಗಳು ದಾಖಲಾಗಿವೆ. ಸೋಮವಾರ ರಾತ್ರಿ 8 ವೇಳೆಗೆ ದಾಖಲಾಗಿರುವ ಪ್ರಕರಣಗಳ ಬಗ್ಗೆ …
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ(ಜು.1) ಜಾಮೀನು ಮಂಜೂರು ಮಾಡಿದೆ. ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾಯಪೀಠ ಷರತ್ತಿನ ಜಾಮೀನು ನೀಡಿ ಆದೇಶ ಹೊರಡಿಸಿದೆ. 2023ರ ಡಿ.29ರಂದು ರಂದು …
ಹಾಸನ: ರಾಜ್ಯಾದ್ಯಂತ ಡೆಂಗ್ಯೂ ಮಹಾಮಾರಿ ಎಲ್ಲೆಡೆ ವ್ಯಾಪಿಸಿದ್ದು, ಬೆಂಗಳೂರಿನ ಬಳಿಕ ಹಾಸನದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಅಕ್ಷತಾ ಎಂಬ ಹದಿಮೂರು ವರ್ಷದ ಬಾಲಕಿ ಡೆಂಗ್ಯೂಗೆ ಬಲಿಯಾಗಿದ್ದಾರೆ. ಮೂಲತಃ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದ ಅಪ್ಪಣ್ಣ ಶೆಟ್ಟಿ ಹಾಗೂ ಪದ್ಮಾ ದಂಪತಿಯ ಪುತ್ರಿಯಾಗಿದ್ದಾರೆ. …
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಎಂಎಲ್ಸಿ ಸೂರಜ್ ರೇವಣ್ಣನನ್ನು ಮತ್ತೆ ಎರಡು ದಿನ ಸಿಐಡಿ ಕಸ್ಟಡಿಗೆ ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಸೂರಜ್ ರೇವಣ್ಣ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು(ಜು.1) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಯುವಕನೊಬ್ಬನ …
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳ 15 ರಿಂದ 26 ರ ವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ವಿಧಾನಮಂಡಲದ ನಿಯಮಾವಳಿಯಂತೆ ಜೂನ್ ಇಲ್ಲವೇ ಜುಲೈ ನಲ್ಲಿ ಅಧಿವೇಶನ ನಡೆಸಬೇಕು. ಇದರಂತೆ ಜುಲೈ ತಿಂಗಳ …