Mysore
26
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್‌ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ಎಚ್‌ಡಿ ಕುಮಾರಸ್ವಾಮಿ ಸಂತ್ರಸ್ತೆಯರಿಗೆ ಬೆದರಿಕೆ ಹಾಗೂ ತನಿಖೆಯ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್‌ ಎಸ್‌ಐಟಿಗೆ ದೂರು ದಾಖಲಿಸಿದೆ. ಈ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಹೀಗಿರುವಾಗಿ …

ಬೆಂಗಳೂರು: ಹಾಸನ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತು. ಎಚ್‌ಡಿಕೆ ನೇತೃತ್ವದ ನಿಯೋಗ ರಾಜಭವನಕ್ಕೆ …

ಮೈಸೂರು: ಇಂದು ( ಮೇ 9 ) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಪರೀಕ್ಷೆ ಬರೆದ ಒಟ್ಟು 8,59,967 ವಿದ್ಯಾರ್ಥಿಗಳ ಪೈಕಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.73.40 ಫಲಿತಾಂಶ ಬಂದಿದೆ. ಆದರೆ ಕಳೆದ …

ಶಿವಮೊಗ್ಗ: ಕರ್ನಾಟಕ ಬಿಜೆಪಿಯನ್ನು ಶುದ್ಧೀಕರಣಕ್ಕಾಗಿ, ಬಿಜೆಪಿಯಲ್ಲಿ ತಮಗೆ ಅನ್ಯಾಯ ಆಗಿರುವವರು ಹಿಂದುತ್ವದಲ್ಲಿ ನಂಬಿಕೆ ಹೊಂದಿರುವವರು ಈ ಬಾರಿ ನನ್ನನ್ನು ಬೆಂಬಲಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಗೀತಾ ಶಿವಕುಮಾರ್‌ ಹಾಗೂ ಬಿಜೆಪಿ …

ಬೆಂಗಳೂರು: 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಕಳೆದ ವರ್ಷದಂತೆ ಈ ಬಾರಿಯೂ ಕೂಡಾ ಪರೀಕ್ಷೆ ಉತ್ತೀರ್ಣದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಗೇರಿ ಮೊರಾರ್ಜಿ …

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶೇ.73.04 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂದಿನಂತೆ ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾದ್ಯಂತ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ ಒಟ್ಟು 8,59,967 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 2,87,416 …

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಲೈಂಗಿಕ ಕಿರುಕುಳ, ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌ಡಿ ರೇವಣ್ಣ ಬಂಧನ ವಿರೋಧಿಸಿ ನಿನ್ನೆ (ಮೇ.7) ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ತುರ್ತು …

ಬೆಂಗಳೂರು: ರಾಜ್ಯಾದ್ಯಂತ ಇದೇ ಮಾರ್ಚ 25ರಿಂದ ಏಪ್ರಿಲ್‌ 6ವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ (ಮೇ.9) ಬೆಳಿಗ್ಗೆ 10.30ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಎನ್‌. ಮಂಜುಶ್ರೀ ಪತ್ರಿಕಾಗೋಷ್ಠಿ ನಡೆಸಿ ಪರೀಕ್ಷಾ …

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಮೇ.14 ವರೆಗೆ ನ್ಯಾಯಂಗ ಬಂಧನಕ್ಕೆ ಕೋರ್ಟ್‌ ಆದೇಶ ನೀಡಿದೆ. ಇಂದು ಎಚ್‌ಡಿ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ …

ಬೆಂಗಳೂರು : ನನ್ನನ್ನೂ ಸೇರಿದಂತೆ ಅನೇಕ ನಾಯಕರು ಮನುಷ್ಯಾರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ದೇವೇಗೌಡರೇ ಕಾರಣ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನೂ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಆದಿಯಾಗಿ …

Stay Connected​
error: Content is protected !!