Mysore
30
overcast clouds

Social Media

ಶನಿವಾರ, 13 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹೆಚ್ಚು ದಿನ ಉಳಿಯಲ್ಲ. ಇನ್ನೂ 6 ತಿಂಗಳು ನಡೆಯುತ್ತೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಎಚ್.ಡಿ ಕುಮಾರಸ್ವಾಮಿ ಸಾಹೇಬರಿಗೆ ತಿಳಿದಿರಬಹುದು ಅವರೇ ಹೇಳಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಸ್ಫೋಟಕ …

ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ಧ ಚಾರಣ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರಿನಲ್ಲಿ ಚಿಕ್ಕಮಗಳೂರಿನ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ನೆರೆ ಜಿಲ್ಲೆ ಹಾಗೂ ರಾಜ್ಯದ ಮೂಲೆ ಮೂಲೆಯಿಂದಲೂ ಚಾರಣಿಗರು ಇಲ್ಲಿಗೆ ಆಗಮಿಸುತ್ತಾರೆ. ಕಾಫಿನಾಡಿನ ಸೌಂದರ್ಯ ಸವಿಯಲು ಚಾರಣಿಗರ ಸಂಖ್ಯೆ …

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್‌. ಹಿತೇಂದ್ರ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ …

ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವರು, ನಿನ್ನೆವರೆಗೂ ದೂರು ಬಂದಿರಲಿಲ್ಲ ಈಗ ಬಂದಿದೆ ಎಫ್.ಐ.ಆರ್ ಕೂಡ ಆಗಿದೆ. …

ಕಲಬುರಗಿ: ಕೌಟುಂಬಿಕ ಕಲಹದಿಂದ ಮನನೊಂದ ಪೊಲೀಸ್‌ ಕಾನ್‌ಸ್ಟೇಬಲ್‌ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ಜರುಗಿದೆ. ನಗರದ ಹೊರಹೊಲಯದ ಉದನೂರು ರಸ್ತೆಯಲ್ಲಿರುವ ಜಮೀನಿನಲ್ಲಿ ಭಾನುವಾರ(ಜೂ.23) ನೇಣುಬಿಗಿದುಕೊಂಡಿದ್ದಾರೆ. ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ದೊಡ್ಡೇಶ್(‌40) ನೇಣುಬಿಗಿದು ಆತ್ಮಹತ್ಯೆ …

ತುಮಕೂರು: ಸಚಿವ ಸಂಪುಟ ವಿಸ್ತರಣೆ ವರಿಷ್ಠರಿಗೆ ಬಿಟ್ಟಿರುವ ವಿಚಾರ ವರಿಷ್ಠರೇ ತೀರ್ಮಾನ ಮಾಡುತ್ತಾರೆ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಒಂದು ಚುನಾವಣೆಯಲ್ಲಿ ಸೋತವರು ಗೆದಿದ್ದಾರೆ. ಗೆದ್ದವರು ಸೋತಿದ್ದಾರೆ. ಜುಲೈ 15ಕ್ಕೆ ಅಸೆಂಬ್ಲಿ …

ಮೈಸೂರು: ಮಡಿಕೇರಿಯ ಸಂಪಾಜೆ ಬಳಿ ಶನಿವಾರ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಯ ಮಂಡ್ಯ ಮೂಲದ ಛಾಯಾಚಿತ್ರಗಾರರಾಗಿದ್ದು, ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆ ಬಳಿ ಕಾರು …

ಹಾಸನ : ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸೂರಜ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಇಂದು ಮುಂಜಾನೆಯವರೆಗೂ ಪೊಲೀಸರು ಸೂರಜ್‌ …

ಮೈಸೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ(ಜೂ.23) ವರುಣನ ಅಬ್ಬರ ಜೋರಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮೈಸೂರು, ಬೆಳಗಾವಿ, ಬೀದರ್‌ …

ಹುಬ್ಬಳ್ಳಿ: ನೇಹ ಹಿರೇಮಠ ಹಾಗೂ ಅಂಜಲಿ ಅಂಬಿಗೇರೆ ಹತ್ಯೆ ಪ್ರಕರಣಗಳನ್ನು ಹುಬ್ಬಳ್ಳಿ ಜನತೆ ಇನ್ನೂ ಮರೆತಿಲ್ಲ. ಈ ನಡುವೆ ಇದೀಗ ಮತ್ತೊಂದು ಕೊಲೆ ನಡೆದಿದ್ದು, ಹುಬ್ಬಳ್ಳಿ ಜನತೆ ಬೆಚ್ಚಿ ಬಿದ್ದಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ …

Stay Connected​
error: Content is protected !!