ಬೆಂಗಳೂರು : ಲೋಕಸಭಾ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾವಣೆ ಮಾಡುತ್ತಿದ್ದಾರೆ. ಮುಂಜಾನೆಗೆ ಹೋಲಿಸಿದರೆ ಮಧ್ಯಾಹ್ನ ೧ಗಂಟೆಯ ಬಳಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾವಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಚುನಾವಣೆಯಲ್ಲಿ …
ಬೆಂಗಳೂರು : ಲೋಕಸಭಾ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾವಣೆ ಮಾಡುತ್ತಿದ್ದಾರೆ. ಮುಂಜಾನೆಗೆ ಹೋಲಿಸಿದರೆ ಮಧ್ಯಾಹ್ನ ೧ಗಂಟೆಯ ಬಳಿಕ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾವಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಚುನಾವಣೆಯಲ್ಲಿ …
ರಾಯಚೂರು: ದೇಶಾದ್ಯಂತ ಮೂರನೇ ಹಂತದ ಚುನಾವಣೆ ನಡೆಯುತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಇಂದು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಅಕನಾಳ-ಉಪನಾಳ ಗ್ರಾಮದ ದಲಿತ ಕಾಲೋನಿ ಜನರು ಚುನಾವನಾ ಬಹಷ್ಕಾರ ಮಾಡಿದ್ದಾರೆ. ಇಲ್ಲಿನ ದಲಿತ ಕಾಲೋನಿಯವರು ಪರಿಶಿಷ್ಟ ಜಾತಿಯ …
ಬೆಂಗಳೂರು: ದೇಶಾದ್ಯಂತ ಮೂರನೇ ಹಂತದ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಏ.26ರಂದು ಮೊದಲ ಹಂತದ ಚುನಾವಣೆ ನಡೆದಿತ್ತು. ಇಂದು (ಮೇ.7) ಎರಡನೇ ಹಂತದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಹಲವು ವಿಚಿತ್ರ ಘಟನೆಗಳಿಗೆ ಈ ಚುನಾವಣೆ ಸಾಕ್ಷಿಯಾಗಿದೆ. ಇಂದು (ಮೇ.7) …
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿವೈ ರಾಘವೇಂದ್ರ ಜತೆಯಲ್ಲಿ ಬಂದು ಮತದಾನ ಮಾಡಿದರು. ಮತದಾನಕ್ಕೂ ಮೊದಲು ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜೊತೆ ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಾಲಯದಲ್ಲಿ …
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಮತದಾರರೊಬ್ಬರು ಮತಗಟ್ಟೆಯೊಂದರಲ್ಲಿ ತಮ್ಮ ಮತ ಹಕ್ಕು ಚಲಾಯಿಸಿದ ವೀಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಮೊದಲು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಗೆ ಮತಹಾಕುವ ಹಾಗೆ ಮುಂದೆ ಬಂದು ಬಳಿಕ ಬಿಜೆಪಿ ಅಭ್ಯರ್ಥಿ ಭಗವಂತ್ …
ಬೆಂಗಳೂರು : ಬಿಜೆಪಿ ಮುಖಂಡ ದೇವರಾಜೇಗೌಡ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದದ್ದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೇವರಾಜೇಗೌಡ ಡಿಕೆಶಿ ಮೇಲೆ ಮಾಡಿರುವ ಆರೋಪಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ವೀಡಿಯೋ ಮೂಲಕ ಹಂಚಿಕೊಂಡಿರುವ ಅವರು, ಬಿಜೆಪಿ ಮುಖಂಡ ದೇವರಾಜೇಗೌಡ ಸುದದಿಗೋಷ್ಠಿಯಲ್ಲಿ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ.6) ಸಂಜೆ ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಿದೆ. ನಗರದ ಚಾಲುಕ್ಯ ಸರ್ಕಲ್, ಪ್ಯಾಲೇಸ್ ಸರ್ಕಲ್ ಸೇರಿದಂತೆ ವಿವಿದೆಡೆ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮಳೆಯಿಂದ ಹಲವೆಡೆ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಬೆಂಗಳೂರಿನಲ್ಲಿ ಮುಂದಿನ ಮೂರು …
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ …
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿನ ಹತ್ತು ವರ್ಷಗಳಲ್ಲಿ 10 ಸಾಧನೆ ಹೇಳಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಸವಾಲ್ ಎಸೆದಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ನಾನು ಪ್ರಮಾಣ …
ಬೆಂಗಳೂರು: ಪತ್ರಿಕೋದ್ಯಮದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಭಾರತೀಯ ವಿದ್ಯಾಭವನ ಸಂಸ್ಥೆಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲ್ಲಿನ ಪತ್ರಿಕೋದ್ಯಮದ ಡಿಪ್ಲೊಮಾ ಕೋರ್ಸ್ ಒಂದು ವರ್ಷದ ಅವಧಿಯಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಕ್ಷೇತ್ರದ ಪರಿಣಿತರಿಂದ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಹಾಗೂ ಕಾರ್ಪೋರೇಟ್ …