Mysore
22
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್‌ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು. ದೇವಸ್ಥಾನದಿಂದ ಹಿಂದಿರುಗುವಾಗ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ …

ಬೆಂಗಳೂರು: ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ರಾಮೋಜಿ ಗೌಡ ಅವರು  ಮೇ ೧೩ ರ ಸೋಮವಾರ  ಬೆಳಿಗ್ಗೆ 10.00 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಗರದ  ಶಾಂತಿನಗರ ಡಬಲ್‌ ರೋಡ್‌ನ ಬಿಎಂಟಿಸಿ ಬಿಲ್ಡಿಂಗ್  ನಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದು, …

ಬೆಂಗಳೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಇಂದು (ಮೇ.೧೨) ಕೆಪಿಸಿಸಿ ಕಚೇರಿಯಲ್ಲಿ ಬಿ.ಫಾರಂ ವಿತರಿಸಿದರು. ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆದ್ದು ಬನ್ನಿ ಎಂದು ಇದೇ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದೀಗ ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್‌ ಶಾಸಕರ ಹೆಸರು ತುಳುಕು ಹಕುತ್ತಿದೆ. ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ …

ಬೆಂಗಳೂರು :  ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ …

maritibbegowda

ಬೆಂಗಳೂರು: ಜೂನ್‌ 3ರಂದು ನಡೆಯಲಿರುವ ಈಶಾನ್ಯ - ನೈಋತ್ಯ ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ - ನೈಋತ್ಯ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ವಿಧಾನ ಪರಿಷತ್‌ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ …

prajwal revanna pendrive case

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್‌ ಮತ್ತು ಕಚೇರಿಯ ಸಿಬ್ಬಂದಿ ಚೇತನ್‌ ಎಂಬುವವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ …

karnataka rains

ಮೈಸೂರು: ಇಂದು ( ಮೇ 12 ) ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸುವುದರ ಜತೆಗೆ 23 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಮೈಸೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ …

ಬೆಂಗಳೂರು: ವಯೋ ಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರಿಗೆ ಐಸಿಯು ನಲ್ಲೇ ಚಿಕಿತ್ಸೆ ಮುಂದುವರೆದಿದೆ. ಉಸಿರಾಟದ ಸೋಂಕಿಗೆ ಒಳಗಾಗಿದ್ದ ಅವರನ್ನು ಏಪ್ರಿಲ್‌ 22ರಂದು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಮೊದಲು ದಾಖಲಿಸಲಾಗಿತ್ತು. ಬಳಿಕ ಅವರನ್ನು ನಗರದ ಮಣಿಪಾಲ …

ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ, ಶಿಕ್ಷಕರ ಕ್ಷೇತ್ರಗಳಿಗೆ ಇದೇ ಜೂನ್‌.3 ರಂದು ಚುನಾವಣೆ ನಡಯಲಿದೆ. ಈ ಸಂಬಂಧ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ವಿಧಾನ ಪರಿಷತ್‌ ಚುನಾವಣೆಗೂ ತಮ್ಮ …

Stay Connected​
error: Content is protected !!