Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ನಂತ್ರ, ಪರೀಕ್ಷೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರದ್ದುಪಡಿಸಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರವು ಡಿ.23ರಂದು ಮರು ಪರೀಕ್ಷೆ ನಡೆಸೋದಕ್ಕೆ ದಿನಾಂಕ ನಿಗದಿ ಪಡಿಸಿದೆ. ಇಂತಹ ಮರು ನಿಗದಿ ಪರೀಕ್ಷೆಯನ್ನು ಮುಂದೂಡುವಂತೆ ಸಿಎಂ ಸಿದ್ಧರಾಮಯ್ಯ, …

ಬೆಂಗಳೂರು: ಕಡಲೆಕಾಯಿ ಜಾತ್ರೆಗೆ ಇಡೀ ಬೆಂಗಳೂರು ಸಜ್ಜಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಕಾಲ ಕಾಡುಮಲ್ಲೇಶ್ವರ ದೇವಾಲಯದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ನಡೆಯಲಿದೆ. ಕಾಡುಮಲ್ಲೇಶ್ವರ ಗೆಳಯರ ಬಳಗ, ಮುಜಾರಾಯಿ ಇಲಾಖೆ ಸಹಕಾರದಲ್ಲಿ ಮಲ್ಲೇಶ್ವಂ 15ನೇ ಕ್ರಾಸ್ ನಲ್ಲಿರುವ ಶ್ರೀ ಕಾಡುಮಲ್ಲೇಶ್ವರ …

ಬೆಂಗಳೂರು: ಮಿಜೋರಾಂ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್​ ಗೆ ಜಯ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, …

ಬೆಂಗಳೂರು: ಖಾಸಗಿ ಶಾಲೆಗಳಿಗೆ ಬಂದ ಹುಸಿ ಬಾಂಬ್‌ ಕರೆ ರಾಜ್ಯದ ರಾಜಧಾನಿ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಬೆಂಗಳೂರು ಗ್ರಾಮಾಂತರ ಸೇರಿದಂತೆ 64 ಶಾಲೆಗಳಿಗೆ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಕೂಡಲೆ ಎಚ್ಚೆತ್ತ ಪೊಲೀಸ್‌ ಸಿಬ್ಬಂಧಿ ಕೃತ್ಯವೆಸೆಗಿದವರ ಜಾಲ ಪತ್ತೆ ಮಾಡಲು ಮುಂದಾಗಿದ್ದಾರೆ. ಮುಖ್ಯವಾಗಿ …

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಭಾಗದ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಅಣೆಕಟ್ಟೆಗಳಾದ ಕೃಷ್ಣ ರಾಜ ಸಾಗರ, ಕಬಿನಿ ಜಲಾಶಯ, ಹೇಮಾವತಿ ಹಾಗೂ ಹಾರಂಗಿ ಜಲಾಶಯ ಗಳಲ್ಲಿ ಇಂದು ( ಡಿಸೇಂಬರ್ 2) ನೀರಿನ ಮಟ್ಟ ಎಷ್ಟಿದೆ, ಜಲಾಶಯಕ್ಕೆ ಬರುತ್ತಿರುವ …

ಹಾಸನ: 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಜೆಡಿಎಸ್‌ ವರಿಷ್ಠರಾದ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಹೋಳೆನರಸೀಪುರ ತಾಲೂಕಿನ ಕಟ್ಟೆ ಬೆಳಗುಲಿ ಶ್ರೀರಾಮದೇವರ ಕಟ್ಟೆಯಲ್ಲಿ ಶುಕ್ರವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ …

ಬೆಂಗಳೂರು: ನಿನ್ನೆ ಬೆಳ್ಳಂಬೆಳಗ್ಗೆ ಶಾಲೆಗಳ ಮೇಲೆ ಹುಸಿ ಬಾಂಬ್‌ ಕರೆಗಳು ಉದ್ಯಾನನಗರಿ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು. ಈ ಕುರಿತು ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಬೆಳಗ್ಗೆ 15 ಶಾಲೆಗಳಿಂದ ಪ್ರಾರಂಭವಾಗಿ ಬಳಿಕ ಏಕಾಏಕಿ 42 ಶಾಲೆಗಳಿಗೆ ಹುಸಿ ಬಾಂಬ್‌ ಸಂದೇಶಗಳು ಬಂದಿದ್ದವು. ಕೂಡಲೇ ಎಚ್ಚೆತ್ತುಕೊಂಡ …

ಶಿವಮೊಗ್ಗ: ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿನ ಸಂಸ್ಕೃತಿ, ಸಚಿವ ಜಮೀರ್ ಅಹಮದ್ ಅವರ ಧೋರಣೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ …

ಬೆಂಗಳೂರು : 2028ರ ಹೊತ್ತಿಗೆ ಭಾರತದ ದೇಶ, ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು …

ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲೆಗಳ ಮೇಲೆ ಬಾಂಬ್‌ ದಾಳಿ ಬೆದರಿಕೆ ಕರೆ ರಾಜ್ಯ ರಾಜಧಾನಿಯನ್ನು ಬೆಚ್ಚಿಬೀಳಿಸಿತ್ತು. ಇದೀಗ ಬೆದರಿಕೆ ಬಂದ ಶಾಲೆಗಳ ಸಂಖ್ಯೆ ಹೆಚ್ಚತ್ತಲೇ ಹೋಗುತ್ತಿದೆ. ಪ್ರಾರಂಭದಲ್ಲಿ 15 ಶಾಲೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಇದೀಗ 60 ಶಾಲೆಗಳಿಗೆ ಬೆದರಿಕೆ …

Stay Connected​
error: Content is protected !!