ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದು ಬೆಂಗಳೂರಿನಲ್ಲಿಂದು ಸೈಕಲ್ ಜಾಥಾ ನಡೆಸಿದ್ದಾರೆ. ರಾಜ್ಯ ಸರ್ಕಾರವು ದಿನ ಒಂದಲ್ಲಾ ಒಂದು ಸಮಸ್ಯೆಯನ್ನು ಸೃಷ್ಟಿಮಾಡಿಕೊಳ್ಳುತ್ತಲೇ ಇದೆ. ಹೀಗಿರುವಾಗಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು …










