Mysore
29
few clouds

Social Media

ಬುಧವಾರ, 25 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಹುಬ್ಬಳ್ಳಿ: ಗುರುವಾರ ( ಏಪ್ರಿಲ್‌ 18 ) ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್‌ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್‌ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಒಂದೆಡೆ ಪ್ರಕರಣ …

ಹುಬ್ಬಳ್ಳಿ: ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್‌ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ರಾಷ್ಟ್ರಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್‌ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹಿರೇಮಠ್ ತಂದೆ ನಿರಂಜನ್‌ ಹಿರೇಮಠ್‌ ಮಾಧ್ಯಮದವರ ಜತೆ …

ಬೆಂಗಳೂರು : ಸಿಲಿಕಾನ್‌ ಸಿಟಿ  ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ …

ಉಡುಪಿ: ಹಿಂದಿನಂತೆ ಈ ಬಾರಿಯೂ ಕೂಡ ಮಂಡ್ಯ ಲೋಕಸಭೆ ಚುನಾವಣೆ ಅಖಾಡ ಬಾರಿ ಕುತೂಹಲ ಮೂಡಿಸಿದೆ. ಮೈತ್ರಿ ಅಭ್ಯರ್ಥಿಯಾಗಿ ಎಚ್‌.ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಕಣದಲ್ಲಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ …

ಬೆಂಗಳೂರು: ರಾಜ್ಯದ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.‌ಡಿ. ಕುಮಾರಸ್ವಾಮಿಗೆ ಹೈಕೋರ್ಟ್‌ ಬಿಗ್ ರೀಲೀಫ್‌ ನೀಡಿದೆ. ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಈ …

ತುಮಕೂರು: ವಿದ್ಯುನ್ಮಾನ ಮತಯಂತ್ರಗಳ‌ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನವಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಕೇರಳದಲ್ಲಿ ಅಣುಕು ಮತದಾನ ಮಾಡುವ ವೇಳೆ ಯಾವುದೇ ಬಟನ್‌ ಒತ್ತಿದರೂ ಬಿಜೆಪಿಗೆ ಮತ …

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಕೊಲೆ ಪ್ರಕರಣ ರಾಜಕೀಯ ನಾಯಕರ ನಾಯಕರ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರಲ್ಹಾದ್‌ ಜೋಶಿ ಅವರು ಇದೊಂದು ಲವ್‌ ಜಿಹಾದ್‌ ಎಂದು ಆರೋಪಿಸಿದ್ದರು. ಆದರೆ ಇದು ಲವ್‌ ಜಿಹಾದ್‌ ಅಲ್ಲ, ಇಬ್ಬರೂ ಸಹ ಪರಸ್ಪರ ಪ್ರೀತಿಸಿದ್ದರು, …

  ಬೆಂಗಳೂರು: ಇಲ್ಲಿನ ಸಾರಕ್ಕಿ ಮಾರ್ಕೆಟ್‌ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ( ಏಪ್ರಿಲ್‌ 18 ) ನಡೆದಿದೆ. ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಸುರೇಶ್‌, ಅನುಷಾ …

ಕೋಲಾರ: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗಿ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪದೇ ಪದೇ ಮೈಸೂರು, ಚಾಮರಾಜನಗರಕ್ಕೆ ಬಂದು ಚುನಾವಣಾ ಪ್ರಚಾರ ಮಾಡುತ್ತಿರುವುದು ಕುತೂಹಲಕ್ಕೆ …

ಶಿವಮೊಗ್ಗ: ಲೋಕಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ರೂಪುಗೊಳ್ಳುತ್ತಿದೆ. ಕಾಂಗ್ರೆಸ್‌ ಪರ ಸ್ಟಾರ್ ಚಂದ್ರು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮೈತ್ರಿ ಅಭ್ಯರ್ಥಿಯಾಗಿ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳು ಜೋರಾಗಿದ್ದು, ನಟ ದರ್ಶನ್‌ ಇಂದು …

Stay Connected​
error: Content is protected !!