ಬೆಂಗಳೂರು: ಕಳೆದ ವರ್ಷ ಡಿಸೆಂಬರ್.27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳುವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ. ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ …










