ತುಮಕೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು (ಏ೧೪) ತುಮಕೂರು ಲೋಕಸಭಾ ಚುನಾವಣೆಯ ತಮ್ಮ …
ತುಮಕೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು (ಏ೧೪) ತುಮಕೂರು ಲೋಕಸಭಾ ಚುನಾವಣೆಯ ತಮ್ಮ …
ಮಡಿಕೇರಿ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶನಿವಾರ ತುಮಕೂರಿನ ಚುನಾವಣಾ ಪ್ರಚಾರ ವೇಳೆ ರಾಜ್ಯ ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ …
ಹುಬ್ಬಳ್ಳಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಹೋದ ಕಡೆಯಲ್ಲ ಬಿಜೆಪಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಪಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿಂದು (ಏ.೧೩) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣಾ ಸ್ಪರ್ಧೇಯಲ್ಲು ಕಾಂಗ್ರೆಸ್ ಎಲ್ಲೆಲ್ಲಿ ರಾಹುಲ್ ಗಾಂಧಿ …
ಕಲಬುರಗಿ: ‘ನನ್ನ ಗುರಿ ನಿಜವಾಗಿಯೂ ಕಲ್ಯಾಣ ಕರ್ನಾಟಕ ಮಾಡುವುದಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 371ಜೆ ಸ್ಥಾನಮಾನ ತಂದು ಕೊಟ್ಟಿದ್ದೇನೆ. ಈ ಮೂಲಕ ಸಂವಿಧಾನದ ಪುಸ್ತಕದಲ್ಲಿ ಕಲಬುರಗಿ ಹೆಸರು ಸೇರಿಸಿದ್ದೇನೆ. ಆದರೆ ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಕೊಡುಗೆ ಶೂನ್ಯ ಎಂದು ಎಐಸಿಸಿ ಅಧ್ಯಕ್ಷ …
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ರಾಮೇಶ್ವರಂ ಕೆಫೆ ಮೇಲಿನ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಾಂಬರ್‌ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಾಂಬ್ ಮುಸ್ಸಾವಿರ್ ಹುಸೇನ್ ಹಾಗೂ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು …
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಪರವಾಗಿ ಪ್ರಚಾರ ಮಾಡಿದ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಖಂಡಿಸಿದ್ದಾರೆ. ಚನ್ನಪಟ್ಟಣ ತಲೂಕಿನ ಹೊಂಗನೂರಿನಲ್ಲಿ ಮಾತನಾಡಿರುವ ಅವರು, ಇದು ನಮ್ಮ ಸಂಸ್ಕೃತಿಯಲ್ಲ. ಚುನಾವಣೆ ಏನಿದ್ದರು ನಮ್ಮ ತತ್ವ ಸಿದ್ದಾಂತದ …
ಗದಗ: ಸತತ 30 ವರ್ಷಗಳ ಕಾಲ ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾಗಿದ್ದ ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್‌ಎಸ್‌ಎಸ್ ಸಮವಸ್ತ್ರ ಧರಿಸಿಯೇ ಬಂದು ಕಾಂಗ್ರೆಸ್ ಸೇರಿದ್ದಾರೆ. ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಅವರು …
ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ತಡರಾತ್ರಿ ಚನ್ನಪಟ್ಟಣ, ಮಾಗಡಿ, ಆನೇಕಲ್ ಮತ್ತು ಕುಣಿಗಲ್ ಭಾಗಗಳ ಸುಮಾರು 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಜೆಡಿಎಸ್ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಡಿಕೆ, ಮೊನ್ನೆ …
ಬೆಂಗಳೂರು: ಶಿವಮೊಗ್ಗ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಸದೇ ತಾಕತ್ತಿದ್ದರೇ ಚುನಾವಣೆಯಲ್ಲಿ ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಲಿ ಎಂದು ಸವಾಲಾಕಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ …
ಚಿಕ್ಕಮಗಳೂರು: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅದನ್ನು ಸರಪಡಿಸಲು ಸೂಕ್ತ ಸ್ಥಾನಮಾನ ನೀಡಲು ಪ್ರಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ …