ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಬಂಧನ ವಿಚಾರ ಹಾಸನದಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಕೆಲಸ ನಡೆದಿದ್ದು ಇದು ನಿನ್ನೆ ಮೊನ್ನೆ ನಡೆದುದ್ದಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಅಸಹಜ …
ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ಬಂಧನ ವಿಚಾರ ಹಾಸನದಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಕೆಲಸ ನಡೆದಿದ್ದು ಇದು ನಿನ್ನೆ ಮೊನ್ನೆ ನಡೆದುದ್ದಲ್ಲ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎನ್ ರಾಜಣ್ಣ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಅಸಹಜ …
ರಾಮನಗರ: ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನಿರಾಕರಣೆ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದ್ದು, ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಪರಿಸರವಾದಿಗಳು ಕೂಡ ಅವರ ವಿರುದ್ಧ ಕಿಡಿಕಾರಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ವತಃ ಕೇಂದ್ರ ಸಚಿವ …
ಕಲಬುರುಗಿ: ಸೂರಜ್ ರೇವಣ್ಣ ಪ್ರಕರಣ ಇದೆಲ್ಲವೂ ವಿಚಿತ್ರ, ವಿಕೃತವಾದ ಅಸಹ್ಯ ಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಕಲಬುರುಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಜ್ವಲ್, ಸೂರಜ್, ಯಡಿಯುರಪ್ಪ ಯಾರದ್ರೂ ಆಗಿರಬಹುದು, ಏನು ನಡೆಯುತ್ತದೆ ಅಂತ ಗೊತ್ತಾಗುತ್ತಿಲ್ಲ. ಆಶ್ಚರ್ಯ …
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಜೆಡಿಎಸ್ ಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನ ಈಗಾಗಲೇ ಬಂಧಿಸಲಾಗಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನ್ಯಾಯಾಧೀಶರ ಮುಂದೆ ಹಾಜರು …
ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿರುವ ವಿಚಾರವಾಗಿ ಮಾಜಿ ಸಚಿವ ಹೆಚ್ಡಿ ರೇವಣ್ಣ ಮಾತನಾಡಿದ್ದು, ಸಿಐಡಿಯವರು ತನಿಖೆ ನಡೆಸಲಿ ಬಿಡಿ ಯಾರು ಬೇಡ ಅಂದಿದ್ದು. ನನಗೆ ದೇವರು, ನ್ಯಾಯಾಂಗದ ವ್ಯವಸ್ಥೆಯ …
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯಲ್ಲ. ಇನ್ನೂ 6 ತಿಂಗಳು ನಡೆಯುತ್ತೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಎಚ್.ಡಿ ಕುಮಾರಸ್ವಾಮಿ ಸಾಹೇಬರಿಗೆ ತಿಳಿದಿರಬಹುದು ಅವರೇ ಹೇಳಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಸ್ಫೋಟಕ …
ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ಧ ಚಾರಣ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರಿನಲ್ಲಿ ಚಿಕ್ಕಮಗಳೂರಿನ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ನೆರೆ ಜಿಲ್ಲೆ ಹಾಗೂ ರಾಜ್ಯದ ಮೂಲೆ ಮೂಲೆಯಿಂದಲೂ ಚಾರಣಿಗರು ಇಲ್ಲಿಗೆ ಆಗಮಿಸುತ್ತಾರೆ. ಕಾಫಿನಾಡಿನ ಸೌಂದರ್ಯ ಸವಿಯಲು ಚಾರಣಿಗರ ಸಂಖ್ಯೆ …
ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ …
ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ಕೊಡುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವರು, ನಿನ್ನೆವರೆಗೂ ದೂರು ಬಂದಿರಲಿಲ್ಲ ಈಗ ಬಂದಿದೆ ಎಫ್.ಐ.ಆರ್ ಕೂಡ ಆಗಿದೆ. …
ಕಲಬುರಗಿ: ಕೌಟುಂಬಿಕ ಕಲಹದಿಂದ ಮನನೊಂದ ಪೊಲೀಸ್ ಕಾನ್‌ಸ್ಟೇಬಲ್ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ಜರುಗಿದೆ. ನಗರದ ಹೊರಹೊಲಯದ ಉದನೂರು ರಸ್ತೆಯಲ್ಲಿರುವ ಜಮೀನಿನಲ್ಲಿ ಭಾನುವಾರ(ಜೂ.23) ನೇಣುಬಿಗಿದುಕೊಂಡಿದ್ದಾರೆ. ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ದೊಡ್ಡೇಶ್(40) ನೇಣುಬಿಗಿದು ಆತ್ಮಹತ್ಯೆ …