ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಜೆಡಿಎಸ್‌ನ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಶುಕ್ರವಾರ ಅಧಿಕೃತ ಘೋಷಣೆ ಮಾಡಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡ ಈ ಆದೇಶ …
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಜೆಡಿಎಸ್‌ನ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಶುಕ್ರವಾರ ಅಧಿಕೃತ ಘೋಷಣೆ ಮಾಡಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡ ಈ ಆದೇಶ …
ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಆದರೆ ಇಂದು …
ಬೆಂಗಳೂರು : ಮಾಜಿ ಸಚಿವ ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದು, ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರು ವಿಚಾರವನ್ನು ಗರುವಾರ ತಳ್ಳಿಹಾಕಿದ್ದಾರೆ. ಅಖಿಲ ಭಾರತ …
ಮೈಸೂರು : ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.ಇಂದು ಚಿನ್ನ ಖರೀದಿ ಮಾಡಬೇಕು ಅಂತಾ ಯೋಚನೆ ಮಾಡುತ್ತಿದ್ದವರಿಗೆ ಬಂಗಾರದ ಬೆಲೆ ಏರಿಕೆ ಕೈ ಸುಟ್ಟಿದೆ. ಈ ತಿಂಗಳ ಅವಧಿಯಲ್ಲಿಯೇ ಚಿನ್ನದ …
ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕೆ ಆರ್ ಎಸ್ ಹಾಗೂ ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಸ್ವಲ್ಪ ಕುಸಿದಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ. ಕೆ ಆರ್ ಎಸ್ ಗರಿಷ್ಠ ನೀರಿನ …
ದಾವಣಗೆರೆ : ಚಿತ್ರದುರ್ಗದ ಮುರುಘಾ ಮಠದಲ್ಲಿನ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಪೋಕ್ಸೋ ಖಾಯ್ದೆಯಡಿಯಲ್ಲಿ ಜೈಲು ಪಾಲಾಗಿದ್ದ ಶಿವಮೂರ್ತಿ ಶರಣರನ್ನು ಚಿತ್ರದುರ್ಗಕ್ಕೆ ಹೋಗದಂತೆ ನಿರ್ಬಂಧ ಹೇರಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹೀಗಾಗಿ ಮುರುಘಾ …
ಮೈಸೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಜೋರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಜೊತೆ ಮಾತನಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಮೈಸೂರಿನ ಚಟ್ನಳ್ಳಿ ಪಾಳ್ಯ ಗ್ರಾಮದಲ್ಲಿ ನೆನ್ನೆ ನಡೆದ ಜನಸಂಪರ್ಕ ಸಭೆಯಲ್ಲಿ …
ಮೈಸೂರು : ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಳಿತವಾಗಿದೆ. ಕಳೆದೆರಡು ದಿನಗಳಿಗೆ ಹೋಲಿಸಿದರೆ ಕೆ ಆರ್ ಎಸ್ ಹಾಗೂ ಕಬಿನಿ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಕುಸಿದಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಇಂತಿದೆ. ಕೆ ಆರ್ …
ಬೆಂಗಳೂರು : ಮುಂಬರುವ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾದಿದ ಸಚಿವರು, ಹಲವಾರು …
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸಲಾಗಿದ್ದು, ಈ ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ ಅವರು 1 ಕೋಟಿ ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ. ಬೆಂಗಳೂರು ಕಂಬಳ ತಯಾರಿ …