Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬನ್ನೇರುಘಟ್ಟ : ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಇಂದು ಚಾಲನೆ ನೀಡಿದರು. ಬಳಿಕ ಸಫಾರಿ ಕೇಂದ್ರದ ಕುರಿತು ಮಾಹಿತಿ …

ಬೆಂಗಳೂರು: ಹಾಲಿನ ದರ 2 ರೂ ಹೆಚ್ಚಳ ಮಾಡಿರುವುದನ್ನು ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಮರ್ಥಿಸಿಕೊಂಡಿದ್ದು, ಅಲ್ಲದೇ ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು ಎಂದು ಹೇಳಿಕೆ ನೀಡಿದ್ದಾರೆ. ಹಾಲಿನ ದರ ಏರಿಕೆಗೆ ಬಿಜೆಪಿ ಮತ್ತು ರಾಜ್ಯದ ಜನತೆ ವಿರೋಧ ವ್ಯಕ್ತಪಡಿಸುತ್ತಿರುವ …

ಬೆಳಗಾವಿ : ರಾಜ್ಯದಲ್ಲಿ ಪೆಟ್ರೋಲ್‌ ಡಿಸೇಲ್‌ ಹಾಗೂ ಹಾಲಿನ ದರ ಏರಿಕೆ ಬೆನ್ನಲ್ಲೆ ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಕೂಡ ನಡೆಯುತ್ತಿವೆ. ಈ ವಿಚಾರವಾಗಿ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ …

ದೆಹಲಿ: ಮೂರು ಡಿಸಿಎಂಗಳ ಬೇಡಿಕೆ ಅಸಲಿಗೆ ಈಗಿರುವ ಡಿಸಿಎಂಗೆ ಮೂಗುದಾರ ಹಾಕಲು ನಡೆಯುತ್ತಿರುವ ಹುನ್ನಾರ ಇದಾಗಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರ್ಚಿಯ ಮೇಲೆ ಯಾರಿಗೆ …

ಮಂಗಳೂರು: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಡೆಗೋಡೆ ಮನೆ ಮೇಲೆ ಬಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸರಿದೂಗಿಸಲು ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರು ತೀರ ಕಷ್ಟ ಪಡುವ …

ಬೆಂಗಳೂರು : ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ …

ಬೆಂಗಳೂರು: ರಾಜ್ಯಕ್ಕೆ ಮತ್ತು ಇಲ್ಲಿನ ಕಂಪನಿಗಳಿಗೆ ಹೂಡಿಕೆ ಸೆಳೆಯುವ ಉದ್ದೇಶದಿಂದ ಐಟಿ ಬಿಟಿ ಇಲಾಖೆ ಜೂನ್‌ ಮಧ್ಯಭಾಗದಲ್ಲಿ ವಿದೇಶಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದು ಫಲ ನೀಡುವ ಲಕ್ಷಣಗಳಿವೆ. ವಿದೇಶಗಳಲ್ಲಿ ಕರ್ನಾಟಕದ ಸ್ಟಾರ್ಟಪ್‌ ಹಾಗೂ ಕಂಪನಿಗಳಿಗೆ ಹೂಡಿಕೆ ಸೆಳೆಯಲು ಮಾಡಿರುವ ರೋಡ್‌ …

ಬೆಂಗಳೂರು : ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಹಾಲು ಸಂಗ್ರಹಣೆ ಪ್ರಮಾಣವು ಶೇ.15ರಷ್ಟು ಹೆಚ್ಚಳವಾಗಿದ್ದು ಈ ಹೆಚ್ಚುವರಿ ಹಾಲಿನ ಮಾರಾಟವು ಕೆಎಂಎಫ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಾಗಿ ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಹಾಲಿನ ದರ ಪರಿಷ್ಕರಣೆಯೊಂದಿಗೆ ಗ್ರಾಹಕರಿಗೆ …

ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ದಿನಕ್ಕೆ 600 ವಾಹನಗಳಿಗೆ …

Stay Connected​
error: Content is protected !!