Mysore
23
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಕೆಎಸ್ ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ …

ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌ಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದರು. ನಮ್ಮ …

ಬೆಂಗಳೂರು : ನಗರದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ರೋಗ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸ್ಟೆಲ್ ವಿರುದ್ಧ ಸಮೋಟೋ ಕೆ ಎಸ್ ದಾಖಲಾಗಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌದರಿ ತಿಳಿಸಿದರು. ಆಸ್ಪತ್ರೆಗೆ …

ಬೆಂಗಳೂರು : ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ ಪ್ರಮುಖ ನಗರಗಳ ಪಟ್ಟಿಯೊಂದನ್ನು ನುಂಬಿಯೂ ಎಂಬ ಆನ್‌ಲೈನ್‌ ಡಾಟಾಬೇಸ್ ಸಂಸ್ಥೆ ಬಿಡುಗಡೆ ಮಾಡಿ ಇದರ ಪ್ರಕಾರ ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ 200ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಭಾರತದ …

ನವದೆಹಲಿ: ಪತಿಯ ತಪ್ಪಿಲ್ಲದೆ ಹೆಂಡತಿ ಪದೇ ಪದೇ ತನ್ನ ವೈವಾಹಿಕ ಮನೆಯನ್ನು ತೊರೆಯುವುದು ಮಾನಸಿಕ ಕ್ರೌರ್ಯಕ್ಕೆ ಸಮಾನವಾಗಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಪರಸ್ಪರ ಬೆಂಬಲ, ಸಮರ್ಪಣೆ ಮತ್ತು ನಿಷ್ಠೆಯ ವಾತಾವರಣದಲ್ಲಿ ವೈವಾಹಿಕ ಸಂಬಂಧವು ಬೆಳೆಯುತ್ತದೆ ಎಂದು ನ್ಯಾಯಮೂರ್ತಿ ಸುರೇಶ್ ಕುಮಾರ್ …

ಬೆಂಗಳೂರು: ರಾಜಕೀಯವಾಗಿ ಅತಂತ್ರವಾಗಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಪುತ್ರ ಫೈಜ್‌ ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ನೇತೃತ್ವದಲ್ಲಿ ಫೈಜ್‌ ಇಬ್ರಾಹಿಂ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. ಈ …

ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು. ನಗರದಲ್ಲಿಂದು ಬಿಜೆಪಿಗೆ …

ಬೆಂಗಳೂರು: ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರು ಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು  ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು. ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ …

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್‌ ಎಂಬಾತನನ್ನು ಇಂದು(ಏಪ್ರಿಲ್‌ 5) ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್‌ ಮಾರಾಟ …

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸುಮಲತಾ ಗೆ ಬೆಂಬಲ ಸೂಚಿಸಿತ್ತು. ಈ ಬಾರಿ ನಾವು …

Stay Connected​
error: Content is protected !!