Mysore
20
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ದೊಡ್ಡಬಳ್ಖಾಪುರ  :‌ ಸಾಲಗಾರರ ಕಾಟಕ್ಕೆ ಮನನೊಂದು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ರೋಜಿಪುರದಲ್ಲಿ ನಡೆದಿದೆ. ೩೮ ವರ್ಷದ  ಪರ್ವೀಜ್‌ ಪಾಷ ಮೃತ ದುರ್ದೈವಿಯಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್‌ ಕೆಲಸ ಮಾಡಿಕೊಂಡಿದ್ದ ಪರ್ವೀಜ್‌ ಪಾಷ ಹಲವರಿಂದ ಬಡ್ಡಿಗೆ ಸಾಲವಾಗಿ ಹಣ …

ಕೋಲಾರ : ಲೋಕಸಭಾ ಚುನಾವಣೆಯಲ್ಲಿ ಡಿ.ಕೆ ಸುರೇಶ್​ ಸೋಲಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಎಂದು ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೊಸ ಬಾಂಬ್ ಸಿಡಿಸಿದ್ದಾರೆ. ಕೋಲಾರದಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಆರ್‌ ಅಶೋಕ್, ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆಶಿಯವರ …

ಕೋಲಾರ : ವಾಲ್ಮೀಕಿ ಹಗರಣ ಸಂಬಂಧ ಈಗಾಗಲೇ ಒಂದು ವಿಕೆಟ್‌ ಬಿದ್ದಿದೆ. ಒಂದು ವಿಕೆಟ್‌ ಮಾತ್ರವಲ್ಲ ಇನ್ನೂ ಮೂರರಿಂದ ನಾಲ್ಕು ವಿಕೆಟ್‌ ಬೀಳಲಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಹೊಸ ಬಾಂಬ್‌ ಸಿಡಿಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. …

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಗಣ್ಯರು ಸಂತಾಪವನ್ನು ಸೂಚಿಸಿದ್ದರು. ಇದೀಗ ಈ ಅಪಘಾತಕ್ಕೆ ಕಾರಣವಾದ ಅಂಶಗಳು ಯಾವುವು ಎಂಬುವುದರ ಬಗ್ಗೆ ರಾಜ್ಯ …

ಮಂಡ್ಯ : ಹಿರೀಕರಾಗಿರುವ ರಾಜಣ್ಣ, ಶ್ರೀಗಳ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಚಂದ್ರಶೇಖರ್ ಶ್ರೀಗಳಿಗೆ ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ …

ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಜ್ಯ ಅಂಧರ ಫುಟ್ಬಾಲ್‌ ತಂಡದ ಆಟಗಾರ್ತಿ ಎ.ಎಸ್‌ ಮಾನಸ ಅವರು ಮೃತರಾಗಿದ್ದಾರೆ. ಎಮ್ಮೆಹಟ್ಟಿಯ ಶರಣಪ್ಪ ಹಾಗೂ ಭಾಗ್ಯ ದಂಪತಿಯ ಪುತ್ರಿ ಮಾನಸ ಆಗಿದ್ದಾರೆ. ಈ ಅಪಘಾತದಲ್ಲಿ …

ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶುಚಿ ಯೋಜನೆಗೆ ಗ್ರಹಣ ಹಿಡಿದಿರುವಂತೆ ಕಾಣುತ್ತಿದೆ. ಸರ್ಕಾರಿ ಶಾಲಾ‌ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ  ಶುಚಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿತ್ತು.  ಆದರೆ ಇದು ಕೇವಲ ಹೆಸರಿಗಷ್ಟೆ ಯೋಜನೆ ಇದೆ ಹೊರತು …

ಚಿಕ್ಕೋಡಿ : ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಹುದ್ದೆಗಳನ್ನ ಸೃಷ್ಠಿ ಮಾಡುವ ವಿಚಾರ ರಾಜ್ಯ ಕಾಂಗ್ರೆಸ್‌ ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಡಿ.ಕೆ ಶಿವಕುಮಾರ್‌ ಗೆ ಸಿಎಂ ಸ್ಥಾನವನ್ನು ಬಿಟ್ಟು ಕೊಡುವಂತೆ ನಿನ್ನೆ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿದ್ದರಾಮಯ್ಯಗೆ ಮನವಿ …

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಸಾವನ್ನಪ್ಪಿದ್ದಾರೆ.  ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು  ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷನೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ …

ಬೆಂಗಳೂರು : ನಟ ದರ್ಶನ್ ವಿರುದ್ಧ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ನಾಗಶೌರ್ಯ ದರ್ಶನ್ ಪರವಾಗಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ನಾಗಶೌರ್ಯ, ʻಇಂತಹ ಕಷ್ಟದ ಸಂದರ್ಭದಲ್ಲಿ ರೇಣುಕಾಸ್ವಾಮಿ …

Stay Connected​
error: Content is protected !!