Mysore
23
clear sky

Social Media

ಗುರುವಾರ, 19 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ರಾಮನಗರ: ಹಳೇ ಮೈಸೂರು ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಅತೀ ಹೆಚ್ಚು ಕೂತುಹಲ ಮೂಡಿಸಿರುವ ಕ್ಷೇತ್ರಗಳೆಂದರೆ ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳು ಎನ್ನಬಹುದು. ಎರಡು ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತ ಬೆಂಗಳೂರು ಲೋಕಸಭಾ ಕ್ಷೇತ್ರದ ರಾಮನಗರದಲ್ಲಿ ಮೈತ್ರಿ ಅಭ್ಯರ್ಥಿ …

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಡಮ್ಮಿ ಅಭ್ಯರ್ಥಿ ಎಂದು ಟೀಕಿಸಿದ್ದ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪಗೆ ಸಚಿವ ಮಧು ಬಂಗಾರಪ್ಪ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, …

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಅವರು ನಾಳೆ (ಏ.೫) ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಸುಮಲತಾ ಅಂಬರೀಶ್‌ ಅವರು ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಆದರೆ, ಮೈತ್ರಿ ಮೊರೆಹೋದ ಎನ್‌ಡಿಎ, …

ಮೈಸೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ ನಾಡಗೀತೆ ಹಾಡಬೇಕು ಎಂದು ಹೊರಡಿಸಿರುವ ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೂ ಸಹ ಅನ್ವಯಿಸಲಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟೀಕರಣ ನೀಡಿದೆ. ದಿವಂಗರ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡುಗಳ …

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಎಂಬ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸಾತ್ವಿಕ್‌ನನ್ನು ರಕ್ಷಣೆ ಮಾಡುವಲ್ಲಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ನಿನ್ನೆ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಜಮೀನಿಗೆ ಬಿದ್ದಿದ್ದ ಸಾತ್ವಿಕ್‌ಗಾಗಿ ತಾಯಿ …

ಮಂಗಳೂರು: ಇಲ್ಲಿನ ಹಿಂದು ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಸಂಸದ ಪ್ರತಾಪ್‌ ಸಿಂಹ ಅವರು ಪಕ್ಷ ನಿಷ್ಠೆ ಪಾಠ ಮಾಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್‌ ನೀಡುವಂತೆ ಹಿಂದು ಮುಖಂಡ ಅರುಣ್‌ ಕುಮಾ ಪುತ್ತಿಲ ಪಟ್ಟು ಹಿಡಿದ್ದಿದ್ದರು. …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್‌-ಬಿಜೆಪಿ ನಡುವಿನ ಮೈತ್ರಿಯನ್ನು ಗೇಲಿ ಮಾಡಿದ್ದು, ಮೊನ್ನೆಯವರಿಗೆ ಬಿಜೆಪಿಯನ್ನು ಬೈದಾಡಿಕೊಂಡು ತಿರುಗುತ್ತಿದ್ದ ಕುಮಾರಸ್ವಾಮಿ ಮತ್ತು ಜೆಡಿಎಸ್‌ ನಾಯಕರು ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಕಾಲೆಳೆದಿದ್ದಾರೆ. ನಿಜಕ್ಕೂ ಕುಮಾರಸ್ವಾಮಿಗೆ ಸ್ವಲ್ಪವಾದರೂ ಆತ್ಮಗೌರವ ಇದ್ದಿದ್ದರೆ ಬಿಜೆಪಿ ಜೊತೆ ಮೈತ್ರಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡುತ್ತಿರುವಾಗ ವರುಣಾದಲ್ಲಿ 60 ಸಾವಿರ ಲೀಡ್‌ ಬೇಕು, ಅಷ್ಟು ಲೀಡ್‌ ಬಂದಿದ್ದೇ ಆದರೆ ಯಾರು ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ನಾನು ಇರಬೇಕೋ, ಬೇಡ್ವೋ ಎಂದು ಹೇಳಿದ್ದು ವ್ಯಾಪಕವಾಗಿ …

ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಲು ರಾಜ್ಯ ರಾಜಾಧಾನಿಗೆ ಬಂದಿಳಿದಿರುವ ಕೇಂದ್ರ ಗೃಹಮಂತ್ರಿ ಅಮಿತ್‌ ಶಾ, ಇಂದು (ಏ.2) ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಜತೆ ಸಭೆ ನಡೆಸಿದರು. ರಾಜ್ಯ ಬಿಜೆಪಿ-ಜೆಡಿಎಸ್‌ ನಾಯಕರಿಗೆ ಅಮಿತ್‌ ಶಾ ಒಂದಷ್ಟು ಸಲಹೆ ಸೂಚನೆಗಳನ್ನು …

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆದ ಶಿಲ್ಪಾನಾಗ್‌ ನೋಟಿಸ್‌ ಜಾರಿ ಮಾಡಿದ್ದಾರೆ. ಫ್ಲೈಯಿಂಗ್‌ …

Stay Connected​
error: Content is protected !!