ನವದೆಹಲಿ: ರಾಜ್ಯದಿಂದ ಆಯ್ಕೆಯಾದ ಸಂಸದರ ಜೊತೆ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಡಿನ್ನರ್ ಮೀಟಿಂಗ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೇಕೆದಾಟು ಯೋಜನೆಗೆ ಸಹಕರಿಸುವಂತೆ ಸಂಸದರ ಜತೆ ಮಾತನಾಡಿದರು. ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ …










