ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಗುಟ್ಟು ಬಿಟ್ಟು ಕೊಡದೆ ಇರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಅಖಾಡ ಮತ್ತಷ್ಟು ರಂಗೇರಿದೆ. ಈ ಮಧ್ಯ ಸುಮಲತಾ ಮನವೊಲಿಕೆಗೆ ಖುದ್ದು ಮೈತ್ರಿ ಅಭ್ಯರ್ಥಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಗೆ 4 ದಿನಗಳು …
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಗುಟ್ಟು ಬಿಟ್ಟು ಕೊಡದೆ ಇರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಅಖಾಡ ಮತ್ತಷ್ಟು ರಂಗೇರಿದೆ. ಈ ಮಧ್ಯ ಸುಮಲತಾ ಮನವೊಲಿಕೆಗೆ ಖುದ್ದು ಮೈತ್ರಿ ಅಭ್ಯರ್ಥಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ನಾಮಪತ್ರ ಸಲ್ಲಿಕೆಗೆ 4 ದಿನಗಳು …
ಮೈಸೂರು: ಸಿದ್ದರಾಮಯ್ಯ ಗರ್ವ ಭಂಗವಾಗಬೇಕು ಎಂಬ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನಗೆ ಗರ್ವ ಇದ್ದರೆ ತಾನೇ ಭಂಗ ಆಗುವುದು ಎಂದು ಕಿಡಿಕಾರಿದ್ದಾರೆ. ಮೈಸೂರು, ಚಾಮರಾಜನಗರದ ಪ್ರವಾಸದಲ್ಲಿರುವ ಸಿಎಂ ಇಂದು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ …
ಬೆಂಗಳೂರು: ಬಿಜೆಪಿ ಅಭಿಯಾನದ ಪೋಸ್ಟರ್ ತಿರುಚಿ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಬಿ.ಆರ್ ನಾಯ್ಡು ವಿರುದ್ಧ ಹೌಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು …
ಕಲಬುರಗಿ : ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು. ಗುರುಮಠಕಲ್ ಪಟ್ಟಣದಲ್ಲಿ ನಡೆದ ಪಕ್ಷದ …
ಬೆಂಗಳೂರು : ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು …
ಬೆಂಗಳೂರು: ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರಕ್ಕೆ ಹೊಸ ಮುಖಕ್ಕೆ ಮಣೆ ಹಾಕುವ ಮೂಲಕ ಎರಡು ತಂಡಗಳ ನಡುವಿನ ಕಿತ್ತಾಟಕ್ಕೆ ಬ್ರೇಕ್ ಹಾಕಿದೆ. ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಕೆ.ವಿ. ಗೌತಮ್ ಅವರಿಗೆ ಟಿಕೆಟ್ ನೀಡಿದೆ. …
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗೂಂಡಾ ಪದ ಬಳಸಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು …
ಬೆಂಗಳೂರು : ಮಂಡ್ಯ ಜನತೆ ಹಾಗೂ ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರವನ್ನು ಮಂಡ್ಯದಲ್ಲೇ ತಿಳಿಸುವುದಾಗಿ ಸುಮಲತಾ ಅಂಬರೀಶ್ ಹೇಳಿದ್ದಾರೆ. ನಗರದ ತಮ್ಬಮ ನಿವಾಸಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯಾಧ್ಯಕ್ಷರ ಜೊತೆ ಸುಮಾರು …
ಹಾಸನ: ಅಕ್ರಮ ಗೋಮಾಂಸ ಮಾರಾಟಕ್ಕಾಗಿ 60ಕ್ಕೂ ಹೆಚ್ಚು ಜಾನುವಾರುಗಳನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಈ ಹತ್ಯೆ ನಡೆದಿರುವುದು ಪತ್ತೆಯಾಗಿದೆ. ಗೋವುಗಳ ಹತ್ಯೆಯ ವಿಷಯ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದಿರುವುದನ್ನು ರಾಜ್ಯದ ಪ್ರಮುಖ ಬಿಜೆಪಿ-ಜೆಡಿಎಸ್ ನಾಯಕರು ತೀವ್ರವಾಗಿ ಖಂಡಿಸುತ್ತಿದ್ದಾರೆ. ನಗರದ ಹೋಟೆಲೊಂದರಲ್ಲಿಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ನಾಯಕರು …