ಬೆಂಗಳೂರು: ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರು ಹೀಗೆನೇ. ಅವರು ಎಂದಾದರೂ ಪಕ್ಷದ ಕೆಲಸವನ್ನು ಮಾಡಿದ್ದಾರಾ? ಇವರಿಗೆ ಬಡವರ ಕಷ್ಟ ಕಾಣಿಸುತ್ತಾ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲೆ ಸಿಟಿ ರವಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಅಪರಾಧ ಚಟುವಟಿಕೆ ಹಿನ್ನಲೆಯಿರುವ ಒಬ್ಬ ವ್ಯಕ್ತಿ …
ಬೆಂಗಳೂರು: ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರು ಹೀಗೆನೇ. ಅವರು ಎಂದಾದರೂ ಪಕ್ಷದ ಕೆಲಸವನ್ನು ಮಾಡಿದ್ದಾರಾ? ಇವರಿಗೆ ಬಡವರ ಕಷ್ಟ ಕಾಣಿಸುತ್ತಾ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲೆ ಸಿಟಿ ರವಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಅಪರಾಧ ಚಟುವಟಿಕೆ ಹಿನ್ನಲೆಯಿರುವ ಒಬ್ಬ ವ್ಯಕ್ತಿ …
ಮೈಸೂರು: ತಾವು ಸಿಎಂ ಆಗಿದ್ದಾಗಲೇ ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಆದರೆ ಈ ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ …
ಬೆಂಗಳೂರು: ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಪೋಟ ಪ್ರಕರಣದ ಸಂಚಿನಲ್ಲಿ ಭಾಗಿಯಾದ ಪ್ರಮುಖ ಆರೋಪಿ ಎನ್ನಲಾದ ಮುಜಾಮಿಲ್ ಶರೀಫ್ ಎಂಬಾತನನ್ನು ಇಂದು ( ಮಾರ್ಚ್ 28 ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ …
ಕಲಬುರಗಿ: ಬಿಜೆಪಿಯವರು ಗಲಭೆ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೇ, ನನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿದೆ ಮತ್ತು ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ …
ಮೈಸೂರು: ಸಂಸದೆ ಸುಮಲತಾ ಅಂಬರೀಶ್ ಅವರು ಏನು ನಮಗೆ ಶಾಶ್ವತ ಶತ್ರುವಲ್ಲ. ಚುನಾವಣಾ ಅಗತ್ಯಬಿದ್ದರೇ ಅವರನ್ನು ಭೇಟಿ ಮಾಡುತ್ತೇವೆ ಎಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಣ್ಣಿನಲ್ಲಿ ರಾಮಾಂಜನೇಯ ಯುದ್ಧವೇ ನಡೆದು …
ಮೈಸೂರು: ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ತಮ್ಮ ಮಗನನ್ನು ಗೆಲ್ಲಿಸಲಾಗಲಿಲ್ಲ. ಈಗ ತಾವು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಗೆಲ್ಲುತ್ತಾರೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. 2019 ಹಿಂದಿನ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ ಅವರು ಮಂಡ್ಯ ಕಣದಲ್ಲಿ …
ಹುಬ್ಬಳ್ಳಿ: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಅವರನ್ನು ಸ್ಥಳಾಂತರಿಸಬೇಕು ಎಂಬ ವೀರಶೈವ-ಲಿಂಗಾಯಿತ ಸ್ವಾಮೀಜಿಗಳ ಒತ್ತಾಯವನ್ನು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ತಿರಸ್ಕರಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿ ಬದಲಾವಣೆ ಮಾಡುವ …
ಶಿವಮೊಗ್ಗ: ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ವಿರುದ್ಧ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಶಿಕಾರಿಪುರದಲ್ಲಿ ಮಾರ್ಚ್ 24ರಂದು ನಿಯಮ ಮೀರಿ ಬೈಕ್ ರ್‍ಯಾಲಿ ಮಾಡಲಾಗಿತ್ತು. 10 ಬೈಕ್, …
ರಾಜ್ಯದಲ್ಲಿ ಆಗಾಗ್ಗೆ ಸುದ್ದಿಯಲ್ಲಿರುವ ವಿಷಯ ಎಂದರೆ ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಈ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಹಾಗಂತ ನೀವೇನಾದರೂ ನಿಮ್ಮ ಪ್ರೀತಿಯ ಸಾಕು ಪ್ರಾಣಿ-ಪಕ್ಷಿ, ದೊಡ್ಡ ಪ್ರಮಾಣದ ಲಗೇಜ್ ಕೊಂಡ್ಯೊದ್ದರೆ ಅದಕ್ಕಾಗಿ …
ಬೆಂಗಳೂರು:ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಆಕ್ರಮ ಆಸ್ತಿಗಳಿಗೆ ಅಧಿಕಾರಿಗಳಿಗೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸ್ ಬಿಸಿ ಮುಟ್ಟಿಸಿದ್ದು, ರಾಜ್ಯದ ವಿವಿಧ ಹಂತದ ೧೩ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ೧೩ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟ ೬೦ ಕಡೆ ಶೋಧ ನಡೆಯುತ್ತಿದೆ. …