ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಈ ಇಬ್ಬರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಈ ಇಬ್ಬರು …
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರು ಶಂಕಿತರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಈ ಇಬ್ಬರನ್ನು ಶನಿವಾರ (ಮಾ.23) ಸಂಜೆ ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಈ ಇಬ್ಬರು …
ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ …
ಬೆಂಗಳೂರು: ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ಧ ರೆಡ್ಡಿ ಅವರು ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ, ಇಂದು (ಮಾ.೨೫) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ನಗರದ ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ತೆರಳಿದ ಜನಾರ್ಧನ ರೆಡ್ಡಿ, ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಂದ ಪಕ್ಷದ ಭಾವುಟ ಪಡೆದು, …
ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
ಕೊಪ್ಪಳ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಎಲ್ಲಾ ಪಕ್ಷಗಳು ಕೆಸರೆರಚಾಟಕ್ಕೆ ಮುಂದಾಗಿವೆ. ರಾಜ್ಯ ಕಾಂಗ್ರೆಸ್ ಮಾತ್ರ ಬಿಜೆಪಿಯ ಕಳೆದ 10 ವರ್ಷಗಳ ಅವಧಿಯಲ್ಲಿನ ಅಕ್ರಮದ ವಿರುದ್ಧ ಮಾತನಡುತ್ತಾ ಜನರನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ನಿನ್ನೆ (ಮಾ.೨೪, ಭಾನುವಾರ) ಕೊಪ್ಪಳದ …
ಮೈಸೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯವು ಘಟಿಕೋತ್ಸವ ಭವನದಲ್ಲಿ ಇಂದು ( ಮಾರ್ಚ್ 24 ) ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧದ ಅನುದಾನ ಹಂಚಿಕೆ ತಾರತಮ್ಯದ ಆರೋಪ ನಿರಾಧಾರ, ಈ ಬಗ್ಗೆ …
ಮೈಸೂರು: ನಮಗೆ ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಯದುವಂಶ ಸೇವೆ ಇಡೀ ದೇಶಕ್ಕೆ ಗೊತ್ತಿದೆ. ಈಗ ಅವರು ಪ್ರಜಾಪ್ರಭುತ್ವದ ಭಾಗವಾಗಲು ಚುನಾವಣಾ ಕಣಕ್ಕೆ ಬಂದಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ತಿಳಿಸಿದ್ದಾರೆ. …
ಬೆಂಗಳೂರು: ರಾಜ್ಯಕ್ಕೆ ಎನ್‌ಡಿಆರ್‌ಎಫ್ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಇಂದು (ಮಾ.23) ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಮಾತನಾಡಿದರು. ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ …
ಬೆಂಗಳೂರು: ಲೋಕಸಭಾ ಚುನಾವಣೆ ವಸ್ತಿಲಲ್ಲಿಯೇ ಕಾಂಗ್ರೆಸ್ ಪಕ್ಷದಲ್ಲಿ ಮೇಜರ್ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೂತನ ಐದು ಜನರನ್ನು ನೇಮಕ ಮಾಡಲಾಗಿದ್ದು, ಅದರಲ್ಲಿ ಮೈಸೂರಿನ ಶಾಸಕ ತನ್ವೀರ್ ಸೇಠ್ ಸ್ಥಾನ ಪಡೆದಿದ್ದಾರೆ. ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, …
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಡಮ್ಮಿ ಕ್ಯಾಂಡಿಡೇಟ್‌ನ್ನು ಸ್ಪರ್ಧೆಗೆ ನಿಲ್ಲಿಸಿದೆ. ಹೀಗಂತ ನಾನು ಹೇಳುತ್ತಿಲ್ಲ. ಜನರು ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಶಿವಮೊಗ್ಗ ಕ್ಷೇತ್ರಕ್ಕೆ …