ಕಲಬುರುಗಿ: ಸೂರಜ್ ರೇವಣ್ಣ ಪ್ರಕರಣ ಇದೆಲ್ಲವೂ ವಿಚಿತ್ರ, ವಿಕೃತವಾದ ಅಸಹ್ಯ ಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಕಲಬುರುಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರಜ್ವಲ್, ಸೂರಜ್, ಯಡಿಯುರಪ್ಪ ಯಾರದ್ರೂ ಆಗಿರಬಹುದು, ಏನು ನಡೆಯುತ್ತದೆ ಅಂತ ಗೊತ್ತಾಗುತ್ತಿಲ್ಲ. ಆಶ್ಚರ್ಯ …










