Mysore
21
clear sky

Social Media

ಬುಧವಾರ, 18 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್‌ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್‌ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು …

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ. ಆಜಾನ್ ಸಮಯದಲ್ಲಿ ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಖಂಡಿಸಿ ಬುಧವಾರ ಬೆಂಗಳೂರಿನ …

ಬೆಂಗಳೂರು :  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಿಂದ ವೀಣಾ ಕಾಶಪ್ಪನವರ್ ಗೆ ಟಿಕೆಟ್ ನೀಡದಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಪಂಚಮಸಾಲಿ. ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪ್ರಕಟಣೆ …

ನವದೆಹಲಿ : ಈಶ್ವರಪ್ಪ ಅವರ ಪುತ್ರ ಕಾಂತೇಶ್‌ಗೆ ಟಿಕೆಟ್‌ ಕೈತಪ್ಪಲು ನಾನು ಕಾರಣನಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅನಗತ್ಯವಾಗಿ ತಪ್ಪು ತಿಳಿದಿದ್ದಾರೆ. ಅವರ ಮಗನಿಗೆ ಟಿಕೆಟ್‌ ಕೈತಪ್ಪಲು ನಾನು ಕಾರಣ ಎಂದು ಹೇಳುತ್ತಿದ್ದಾರೆ. …

ಮೈಸೂರು: ಡಾ. ಸಿ.ಎನ್‌ ಮಂಜುನಾಥ್‌ ನಮ್ಮ ಪಕ್ಷದ ಅಭ್ಯರ್ಥಿಯಲ್ಲ, ಅವರು ಬಿಜೆಪಿ ಪಕ್ಷ ಅಭ್ಯರ್ಥಿ ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಾ. ಸಿ.ಎನ್‌ ಮಂಜುನಾಥ್‌ ಅವರು ಜೆಡಿಎಸ್‌ ಅಭ್ಯರ್ಥಿ ಅಲ್ಲ. ಅವರು ಬಿಜೆಪಿಗೆ …

ಮೈಸೂರು: ಸಂವಿಧಾನ ಜಾರಿಯಾದಾಗಿನಿಂದ ದೇಶದಲ್ಲಿ ರಾಜಾಡಳಿತ ಇಲ್ಲ. ಸಂವಿಧಾನ ಜಾರಿಯಾದ ದಿನದಿಂದ ದೇಶದಲ್ಲಿ ರಾಜ, ಮಹಾರಾಜ ಎಂಬ ಪರಿಕಲ್ಪನೆ ಇಲ್ಲ. ಯದುವೀರ್ ಪ್ರಜಾ ಪ್ರತಿನಿಧಿಯಾಗಲು ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಸಿಎಂ ಹೇಳಿಕೆ ಹುಳುಕು ಅನ್ನಿಸುತ್ತಿಲ್ಲ. ಇದರಲ್ಲಿ ಹುಳುಕು ಹುಡುಕುತ್ತಿರುವುದು ತಪ್ಪು ಎಂದು …

ಬೆಂಗಳೂರು : ನಾನು ಇನ್ನೂ ಜೀವಂತವಾಗಿ ಉಳಿದಿದ್ದೇನೆ ಎಂದರೆ ಅದಕ್ಕೆ ಡಾ.ಮಂಜುನಾಥ್‌ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹೃದಯ ಸಂಬಂದಿತ ಶಸ್ತ್ರ ಚಿಕಿತ್ಸೆಗಾಗಿ ಚೆನೈಗೆ ತೆರಳುವ ಮುನ್ನ ನಗರದಲ್ಲಿ ಸುದ್ದಗೋಷ್ಠಿಯನ್ನು ಏರ್ಪಡಿಸಿ ಮಾತನಾಡಿದ ಅವರು, ಡಾ.ಮಂಜುನಾಥ್‌ ಅವರು ವೈದ್ಯರಾಗಿ …

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಭಾರಿ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿದೆ. ಬೆಂಗಳೂರಿನ ಬೆಳ್ಳಂದೂರಿನ ಶಾಲೆಯಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿದೆ. ಶಾಲೆಯ ಮುಂಬಾಗದ ಖಾಲಿ …

ಬೆಂಗಳೂರು : ಪಕ್ಷದ ಸಿದ್ದಾಂತ ಒಪ್ಪಿ ಯಾರೆ ಬಂದರೂ ಅವರನ್ನು ಸ್ವಾಗತಿಸುತ್ತೇವೆ ಎಂದು ಡಿಕೆ ಶಿವಕುಮಾರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿಗಳು ಪಕ್ಷ ಬದಲಾವಣೆ ಮಾಡುತ್ತಿರುವ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಆಕಾಂಕ್ಷಿಗಳು ಪಕ್ಷದಿಂದ ಪಕ್ಷಕ್ಕೆ ಹೋಗುವುದು ಮಾಮೂಲಿ. …

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಕುರಿತಂತೆ ಕೆಎಸ್‌ಆರ್ ಟಿಸಿಯ ಮುಖ್ಯ …

Stay Connected​
error: Content is protected !!