ಬೆಂಗಳೂರು: ಕಳೆದ ವರ್ಷ ನಡೆದ ಕರ್ನಾಟಕ ವಿಧಾನ ಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ಸುಳ್ಳು ಅಪಪ್ರಚಾರದ ಜಾಹೀರಾತು ನೀಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ …
ಬೆಂಗಳೂರು: ಕಳೆದ ವರ್ಷ ನಡೆದ ಕರ್ನಾಟಕ ವಿಧಾನ ಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ, ಬಿಜೆಪಿ ವಿರುದ್ಧ ಸುಳ್ಳು ಅಪಪ್ರಚಾರದ ಜಾಹೀರಾತು ನೀಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ …
ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ನಿಗಮದ …
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರ್ ಅವರ ಆತ್ಮಹತ್ಯೆ ಸಂಬಂಧ ಬಿಜೆಪಿ ಮೃತರ ಕುಟುಂಕ್ಕೆ ನ್ಯಾಯ ಕೊಡಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ರಾಜೀನಾಮೆ ಕೊಡಿಸಿ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಅವರು ಇಂದು(ಮೇ.31 …
ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ್ದ ಘಟನೆ ಹಾಸನದಲ್ಲಿ ಇತ್ತೀಚೆಗೆ ನಡೆದಿತ್ತು. ಈ ದುರಂತ ಮಾಸುವ ಮುನ್ನವೇ ಇದೀಗ ಮತ್ತೊಂದು ಇಂತದ್ದೆ ಘಟನೆ ನಡೆದಿದೆ. ಹಾಸನದ ಬೇಲೂರು ತಾಲೂಕಿನ ನರಸೀಪುರ ಗ್ರಾಮದಲ್ಲಿ ಇಂದು(ಮೇ.31) ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು …
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳದ(ಎಸ್‌ಐಟಿ) ತಂಡ ರಚಿಸಿದೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ನಾಲ್ವರು …
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಇದರಿಂದ ಭಾವನಿ ರೇವಣ್ಣ ಅವರಿಗೆ ಬಂಧನದ ಭೀತಿ ಎದುರಾಗಿದೆ. ಕೆ.ಆರ್ ನಗರ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಎಸಿಎಂಎಂ ಕೋರ್ಟ್‌ಗೆ ಭವಾನಿ ರೇವಣ್ಣ ಜಾಮೀನು …
ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣರನ್ನು ಜೂನ್ 6 ರವರೆಗೆ ಅಂದರೆ ಏಳು ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಆದೇಶ ಹೊರಡಿಸಿದೆ. ನಿನ್ನೆ ತಡರಾತ್ರಿ ಜರ್ಮನಿಯಿಂದ ಬೆಂಗಳೂರಿಗೆ ಬಂದ ಪ್ರಜ್ವಲ್‌ನನ್ನು ಎಸ್‌ಐಟಿ …
ಬೆಂಗಳೂರು: ಇದೇ ಜೂನ್ 13ರಂದು ನಡೆಯಲಿರುವ ವಿಧಾನ ಪರಿಷತ್ ಆಯ್ಕೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನ 7 ಸ್ಥಾನಗಳ ಪೈಕಿ ಒಂದು ಸ್ಥಾನಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಆಯ್ಕೆಯಾಗುವುದು ಖಚಿತ ಎಂದು ವರದಿಯಾಗಿದೆ. ಯತೀಂದ್ರ ಅವರ ಉಮೇದುವಾರಿಕೆಯನ್ನು ಗುರುವಾರ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, …
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 80 ಕೋಟಿ ಹಣ ದುರ್ಬಳಕೆ ಆಗಿದ್ದು, ಈ ಅವ್ಯವಹಾರದಿಂದ ಮನನೊಂದ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆದಿಟ್ಟು ಮೃತರಾಗಿದ್ದರು. ಈ ಮರಣ ಪತ್ರದಲ್ಲಿ ಸಚಿವ ಬಿ.ನಾಗೇಂದ್ರ ಹೆಸರು ಸಹಾ ನಮೂದಿಸಿತ್ತು. ಈ ಪ್ರಕರಣ ಸಂಬಂಧ …
ಬೆಂಗಳೂರು: ಹಾಸನ ಪನ್‌ಡ್ರೈವ್ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಉಚ್ಛಾಟಿತ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈ ಬಗ್ಗೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪ್ರಜ್ವಲ್ ಬಂಧನ …