ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದಿನ ಬಳಕೆಯ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಏರಿಕೆ ಮಾಡಿರುವ ಕುರಿತು ವಿರೋಧ ಪಕ್ಷವಾದ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಇಂದು ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ವಿನೂತನವಾಗಿ ಪ್ರತಭಟನೆ ನಡೆಸಿದೆ. ಬಿಜೆಪಿ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದಿನ ಬಳಕೆಯ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಏರಿಕೆ ಮಾಡಿರುವ ಕುರಿತು ವಿರೋಧ ಪಕ್ಷವಾದ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಸಂಬಂಧ ಇಂದು ರಾಜ್ಯ ರಾಜಧಾನಿಯಲ್ಲಿ ಬಿಜೆಪಿ ವಿನೂತನವಾಗಿ ಪ್ರತಭಟನೆ ನಡೆಸಿದೆ. ಬಿಜೆಪಿ …
ನವದೆಹಲಿ: ಉಕ್ಕು ಮತ್ತು ಭಾರೀ ಕೈಗಾರಿಗೆ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಇಂದು(ಜೂ.19) ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಕೇಂದ್ರ ರೈಲ್ವೆ ಸಚಿವರನ್ನು, ರೈಲ್ವೆ ಭವನದಲ್ಲಿ ಭೇಟಿ ಮಾಡಿ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ವಿಚಾರಗಳು ಹೊರಬರುತ್ತಿದೆ. ನಟ ದರ್ಶನ್‌ರನ್ನು ಕೇಸ್‌ನಿಂದ ಹೊರತರಲು, ಆಪ್ತರಿಂದ ಸರ್ಕಾರಕ್ಕೆ ಒತ್ತಡ ಬರುತ್ತಿದೆ. ಈ ನಡುವೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ಸರ್ಕಾರಕ್ಕೆ ಒತ್ತಡ ಬರುತ್ತಿದೆ ಎನ್ನಲಾಗುತ್ತಿದೆ. …
* ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಭೇಟಿ ಅಧಿಕಾರಿಗಳೊಂದಿಗೆ ಸಚಿವರ ಸಮಾಲೋಚನೆ ಚಿಕ್ಕಮಗಳೂರು : ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ …
ಬೆಂಗಳೂರು : ಬಿಜೆಪಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ಮಾಡಬೇಕಾದಲ್ಲಿ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ನಾಳೆ ರಾಜ್ಯದ್ಯಂತ ರಸ್ತೆ …
ಬೆಂಗಳೂರು : ಪೊಲೀಸ್ ಭಾಷೆಯಲ್ಲೆ ದರ್ಶನ್ ಹಾಗೂ ಪವಿತ್ರಾ ಗೌಡಳನ್ನು ಪೊಲೀಸರು ವಿಚಾರಣೆ ಮಾಡಲಾಗುತ್ತಿದೆ. ಮಲ್ಲಿಕಾರ್ಜುನ ಸ್ವಾಮಿ ಪ್ರಕರ್ಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡರನ್ನು ವಿಚಾರಣೆ ಮಾಡಲಾಗುತ್ತದೆ. ಆದರೆ ವಿಚಾರಣೆ ವೇಳೆ ಸಹಕರಿಸದ ಕಾರಣ ಅಧಿಕಾರಗಳು ಪೊಲೀಸ್ ಭಾಷೆ ಬಳಸಿ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಕರೆತಂದು ಹಲ್ಲೆ ನಡೆಸಿ ಹತ್ಯೆ ಮಾಡಿ ಮೋರಿ ಸಮೀಪ ಬಿಸಾಕಿದ್ದಾರೆ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು ವಿವಿಧೆಡೆ ಸ್ಥಳ ಮಹಜರು ಮಾಡಲಾಗುತ್ತಿದೆ. …
ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. …
ಮೈಸೂರು: ದೆಹಲಿ ರೈತ ಹೋರಾಟ ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸುವ ಉದ್ದೇಶದಿಂದ ಇದೇ ಜೂನ್. 24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಕೃಷಿ …