Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ನವಿಲುಗಳಿಂದ ನೈಸರ್ಗಿಕ ವಾಗಿ ಉದುರಿದ ಗರಿಗಳನ್ನು ಸಂಗ್ರಹಿಸುವುದು, ದೇಶದೊಳಗೆ ಮಾರುವುದು ಕಾನೂನುಬಾಹಿರ ಅಲ್ಲ. ಈ ಬಗ್ಗೆ ವನ್ಯಜೀವಿ ಸಂರಕ್ಷಣ ಕಾಯ್ದೆ ಸೆಕ್ಷನ್‌ 43ರ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ …

ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ. ಈ ಕುರಿತು ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಿಗಮ …

ಮೈಸೂರು : ಕರ್ನಾಟಕ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯಕ್ಕೆ ಕುಲ ಸಚಿವರಾಗಿ ಎಂ. ಆರ್ ರಾಜೇಶ್ ರವರನ್ನು ನೇಮಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ …

ಚಿಕ್ಕಮಗಳೂರು : ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ನಟರು, ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳ ಬಳಿಕ ಈಗ ಸ್ವತಃ ಅರಣ್ಯಾಧಿಕಾರಿಗಳಿಗೂ ಸಂಕಷ್ಟ ತಂದೊಡ್ಡಿದೆ. ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಚಿಕ್ಕಮಗಳೂರು ಜಿಲ್ಲೆ ಕಳಸದ ಉಪವಲಯ ಅರಣ್ಯಾಧಿಕಾರಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು …

ಚಿಕ್ಕಮಗಳೂರು : ನವೆಂಬರ್ 4 ರಿಂದ 6 ವರೆಗೆ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದತ್ತಮಾಲಾ ಅಭಿಯಾನ ಹಿನ್ನೆಲೆ ಪ್ರವಾಸಿಗರಿಗೆ ಮೂರು …

ಚಿಕ್ಕೋಡಿ : ಹುಲಿ ಉಗುರಿನ ಪೆಂಡೆಂಟ್ ಈಗ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಅರಣ್ಯಾಧಿಕಾರಿಗಳು ಅನೇಕ ನಟರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಪೆಂಟೆಂಟ್ ಪತ್ತೆಯಾಗಿದ್ದು ಅರಣ್ಯ ಅಧಿಕಾರಿಗಳು ಹೆಬ್ಬಾಳ್ಕರ್ ಮನೆಯಲ್ಲಿ ಶೋಧ …

ಬೆಂಗಳೂರು : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಹುಲಿ ಉಗುರಿನ ವಿವಾದದ ಬೆನ್ನಲ್ಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಆರೋಪ ಕೇಳಿ ಬಂದವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿ ಎಂದು ಸೂಚಿಸಿರುವ ಸಚಿವ ಈಶ್ವರ್ ಖಂಡ್ರೆಯವರನ್ನು ರಾಜ್ಯ …

ಬೆಂಗಳೂರು : ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ …

ಬೆಂಗಳೂರು : ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ - ಎಚ್‌ಎಸ್‌ಆರ್​ಪಿ) ಉತ್ಪಾದಕರಿಗೆ ಒಪ್ಪಿಗೆ ನೀಡುವ ಸಂಬಂಧ ಮುಂದಿನ 15 ದಿನಗಳಲ್ಲಿ ಅನುಮತಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ ದ್ವಿಸದಸ್ಯ ಪೀಠ …

ರಾಮನಗರ : ʼಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆʼ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ. ಈ ಸಂಬಂಧ X ನಲ್ಲಿ ಪ್ರತಿಕ್ರಿಯಿಸಿರುವ …

Stay Connected​
error: Content is protected !!