ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಆರೋಪಕ್ಕೆ ಗುರಿಯಾಗಿರುವ ಹೊಳೆ ನರಸೀಪುರ ಶಾಸಕ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು …
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಆರೋಪಕ್ಕೆ ಗುರಿಯಾಗಿರುವ ಹೊಳೆ ನರಸೀಪುರ ಶಾಸಕ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು …
ಬೆಂಗಳೂರು: ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಹೊಳೆ ನರಸೀಪುರ ಶಾಸಕ ಎಚ್.ಡಿ ರೇವಣ್ಣ ಸೋಮವಾರ (ಜೂನ್.17) ಎಸ್‌ಐಟಿ ತನಿಖಾಧಿಕಾರಿಗಳ ಎದುರು ಹಾಜರಾದರು. ಕಚೇರಿಗೆ ಬಂದ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ತನಿಖೆಗೆ ಒಳಪಡಿಸಿದರು. ತನಿಖೆಯಲ್ಲಿ …
ಮೈಸೂರು: ವಿಶ್ವದ ಶ್ರೇಷ್ಠ ತಂತ್ರಜ್ಞಾನ ನಿಪುಣ ಟೆಸ್ಲಾ ಕಂಪೆನಿ ಒಡೆಯ ಎಲಾನ್ ಮಸ್ಕ್ ಅವರು ಇತ್ತೀಚೆಗೆ ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾದ ಇವಿಎಂ ಗಳನ್ನು ಹ್ಯಾಕ್ ಮಾಡಬಹುದು ಎಂದು ಹೇಳಿದ್ದರು. ಇದಕ್ಕೆ ದೇಶಾದ್ಯಂತ ಹಲವಾರು ಟೀಕೆಗಳು, ಪರ-ವಿರೋಧಗಳು ವ್ಯಕ್ತವಾಗಿದ್ದವು. ರಾಷ್ಟ್ರೀಯ ಚುನಾವಣಾ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಾತಂತ್ರ್ಯ …
ತುಮಕೂರು: ವಿದ್ಯುನ್ಮಾನ ಮತಯಂತ್ರ(ಇವಿಎಂ) ಹ್ಯಾಕ್ ಮಾಡಬಹುದು ಎಂದು ಟೆಸ್ಲಾ ಓನರ್ ಎಲಾನ್ ಮಸ್ಕ್ ಹೇಳಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಬೆಂಬಲಿಸಿದ್ದರು. ಈ ವಿಚಾರವಾಗಿ ಭಾರತೀಯ ಚುನಾವಣಾ ಆಯೋಗವು ಎಲಾನ್ ಮಸ್ಕ್‌ಗೆ ಅದನ್ನು ನಿರೂಪಿಸಿ ಎಂದು ಬಹಿರಂಗ …
ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು …
ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿಂದು (ಜೂನ್.17) ಸುದ್ದಿಗಾರರ …
ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಬಿಜೆಪಿ ಹಿರಿಯ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ಅವರು ಕುಸಿತು ಬಿದ್ದು ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಶಿವಮೊಗ್ಗದ …
ಬೆಂಗಳೂರು: ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. ಮಾನವರಲ್ಲಿ ಮನುಷ್ಯತ್ವ ಬೆಳೆದು ಪ್ರೀತಿ ವಿಶ್ವಾಸ ಹೆಚ್ಚಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು(ಜೂ.17) ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಕಳೆದ ಏಳು ದಿನಗಳಿಂದಲೂ ಪೊಲೀಸರ ವಶದಲ್ಲಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ ಕೊಲೆ ಮಾಡಿದ್ದಾರೆ ಎನ್ನುವುದಕ್ಕೆ ಅನೇಕ ಸಾಕ್ಷಿಗಳ ಸಿಗುತ್ತಿವೆ ಎನ್ನಲಾಗಿದೆ. ಈ ಸಂಬಂಧ ದರ್ಶನ್‌ರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಡದ …