Mysore
28
haze

Social Media

ಭಾನುವಾರ, 08 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಮಂಗಳೂರು : ನಮ್ಮ ಹಕ್ಕುಗಳಿಗಾಗಿ ಬೀದಿಗಿಳಿಯಲು, ಜೈಲಿಗೆ ಹೋಗಲು, ಲಾಠಿಯೇಟು ತಿನ್ನಲು, ಹುತಾತ್ಮರಾಗಲು ತಯಾರಾಗಿರಬೇಕು ಎಂದು ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಜ್ಞಾನವಾಪಿ ಮಸೀದಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಎಸ್​ಡಿಪಿಐ ಪ್ರತಿಭಟನೆ ನಡೆಸಿತು. …

ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಸ್ಪರ್ಧಿಸುವುದು ಇಲ್ಲ. ಯಾವುದೇ ಅಭ್ಯರ್ಥಿಯಾದರೂ ಸಹಾ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಲೋಕಸಭಾ ಚುನಾವಣೆಗೆ …

ಹರಿಹರ : ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇಲ್ಲಿನ ರಾಜನಹಳ್ಳಿಯ …

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಾವು ಮುಂಗೂಸಿಯಂತಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ. ನವದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕಚೇರಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, …

ಚಿತ್ರದುರ್ಗ(ಹೊಸದುರ್ಗ) ಫೆಬ್ರವರಿ 9: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೀಡಿರುವ ದೇಶ ವಿಭಜನೆಗೆ ಕರೆ ನೀಡಿದವರನ್ನು ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಕಿಡಿಕಾರಿದ್ದಾರೆ. ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ …

ದಾವಣಗೆರೆ: ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶವನ್ನು ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಮಾತನಾಡಿದರು. ಪಂಚ ಗ್ಯಾರಂಟಿಗಳು ಸ್ಥಗಿತಗೊಳ್ಳಲಿವೆ …

ಮಂಗಳೂರು: ಕೊಡಗಿನಲ್ಲಿ ಇತ್ತೀಚೆಗೆ ಒಬ್ಬ ಹಿಂದೂ ಇರಿತಕ್ಕೊಳಗಾಗಿ ಒಬ್ಬ ಮುಸ್ಲಿಂ ತೀರಿ ಹೋದ. ಅದು ವೈಯಕ್ತಿಕ ಕಾರಣದಿಂದ ಆಗಿದ್ದು, ಅದು ದೊಡ್ಡ ಗಲಾಟೆ ಆಗಿಲ್ಲ. ನಮ್ಮ ಅದೃಷ್ಟ ಏನಂದ್ರೆ ಈ ಘಟನೆಯಲ್ಲಿ ಮುಸ್ಲಿಂ ಬದಲಿಗೆ ಹಿಂದೂ ತೀರಿ ಹೋಗಿದ್ರೆ ಇಡೀ ಊರಿಗೆ …

ನವದೆಹಲಿ : 2024ರ ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ. ಮಂಡ್ಯದಲ್ಲಿ ಲೋಕ ಕಣ ರಾಜಕಾರಣ ಮತ್ತೆ ರಂಗೇರಿದ್ದು, ಸುಮಲತಾ ಅಂಬರೀಶ್‌ ಅವರ ನಡೆ ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ. ಗುರುವಾರವಷ್ಟೇ ಬಿಜೆಪಿ ವರಿಷ್ಠರಾದ ಜೆಪಿ ನಡ್ಡಾ ಹಾಗೂ ಬಿಎಲ್​ ಸಂತೋಷ್​ ಅವರನ್ನು ಭೇಟಿ …

photo_6163257329819171165_y (1)

ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಗಾಂಜಾ ಹಾಗೂ ಇನ್ನಿತರ ಮಾದಕ ಸೇವನೆಗಳ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಕಠಿಣ ಕ್ರಮಕ್ಕೆ …

ಚಿತ್ರದುರ್ಗ :    ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ದತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ …

Stay Connected​
error: Content is protected !!