ಮೈಸೂರು : ಹೊಸ ವಿನ್ಯಾಸದ ಕರ್ನಾಟಕ ಸಾರಿಗೆಯ ಅಶ್ವಮೇಧ ಬಸ್ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೈಸೂರು ವಿಭಾಗದ ವತಿಯಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ …
ಮೈಸೂರು : ಹೊಸ ವಿನ್ಯಾಸದ ಕರ್ನಾಟಕ ಸಾರಿಗೆಯ ಅಶ್ವಮೇಧ ಬಸ್ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮೈಸೂರು ವಿಭಾಗದ ವತಿಯಿಂದ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ …
ಬೆಂಗಳೂರು: ಇಲ್ಲಿನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಿಂದ ಗಾಯಗೊಂಡು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಸ್ಥಳೀಯ ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಗಳಿಗೆ …
ಮೈಸೂರು : ಎಲ್ಲಿಯೆಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಸ್ವಾತಂತ್ರ್ಯ ಯಶಸ್ವಿಯಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟ ಇವರ ವತಿಯಿಂದ ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಪ. ಮಲ್ಲೇಶ್ - 90 ಭಾರತ …
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾಭ್ಯಾಸ ಮಾಡಿದ್ದ ಶಾಲೆಯ ಅಭಿವೃದ್ಧಿಗೆ ತಲಾ ೧೦.ಲಕ್ಷ ರೂ. ವೈಯಕ್ತಿಕ ನೆರವು ನೀಡಿದ್ದಾರೆ. ತಾವು ವಿದ್ಯಾಭ್ಯಾಸ ಮಾಡಿದ್ದ ಕುಪ್ಪೆಗಾಲ ಹಾಗೂ ಸಿದ್ದರಾಮಯ್ಯನ ಹುಂಡಿಯ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಮಾದರಿಯಾಗಿದ್ದಾರೆ. …
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ ಬೆಂಗಳೂರು : ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ …
ಮೈಸೂರು : ದೇಶದಲ್ಲಿ ಕೇವಲ ಶೇ. ೫% ಮಾತ್ರ ಬಡತನ ಎಂಬ ಸಮೀಕ್ಷೆ ವರದಿ ಸತ್ಯವೋ ಅಸತ್ಯವೋ ಪರಿಶೀಲನೆ ಮಾಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿವಿಧ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, …
ಹಾಸನ: ನಗರದಲ್ಲಿ ಇಂದು ( ಮಾರ್ಚ್ 1 ) ನಗರದಲ್ಲಿ ವಿವಿಧ ಇಲಾಖೆಗಳ ಅಡಿಯಲ್ಲಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ ಬಳಿಕ ಮಾಧ್ಯಮದವರ ಜತೆ ಮಾತನಾಡಿ ದೇಶದಲ್ಲಿ ಶೇ.18ರಷ್ಟು ಜಿಡಿಪಿ ಬೆಳವಣಿಗೆಯಾಗಿದ್ದು, ಅತಿಹೆಚ್ಚು …
ಹಾಸನ: ವಿಧಾನ ಸಭೆ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನ …
ಬೆಂಗಳೂರು: ನಗರದಲ್ಲಿ ಕಳೆದ ಕೆಲ ತಿಂಗಳಿನಿಂದ ವೇಗವಾಗಿ ಜನಪ್ರಿಯತೆ ಗಳಿಸಿ, ಒಂದರಿಂದ ಹಲವಾರು ಶಾಖೆಗಳನ್ನು ಹೊಂದಿದ ರಾಮೇಶ್ವರಂ ಕೆಫೆಯ ವೈಟ್‌ಫೀಲ್ಡ್‌ನ ಕುಂದಲಹಳ್ಳಿ ಶಾಖೆಯಲ್ಲಿ ಇಂದು ( ಮಾರ್ಚ್ 1 ) ನಿಗೂಢ ಸ್ಫೋಟ ಸಂಭವಿಸಿದೆ. ಸದಾ ಕಿಕ್ಕಿರಿದ ಜನಸಂದಣಿಯಿಂದ ಕೂಡಿರುತ್ತಿದ್ದ ರಾಮೇಶ್ವರಂ …
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ತಮ್ಮ ಫಾರ್ಮ್ ಹೌಸ್‌ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್‌ಎಸ್ ಡ್ಯಾಂನಿಂದ ಫಾರ್ಮ್ಹೌಸ್ಗೆ ನೀರು …