ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿಚಾರಣೆ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್. 17 ರಂದು ಹಾಜರಾಗುವುದಾಗಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿಂದು (ಜೂನ್.15) ಮಾತನಾಡಿರುವ ಬಿಎಸ್‌ವೈ, ಪೋಕ್ಸೋ ಪ್ರಕರಣದಡಿ ನಾನು ಯಾರನ್ನು …








