Mysore
26
broken clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಸಂಸ್ಕೃತಿ ಸಂಗಮ- 23 ಪ್ರಶಸ್ತಿ …

ಬೆಂಗಳೂರು : ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಪ್ರಸಕ್ತ ಆಯವ್ಯಯದಲ್ಲಿ ಹೊಸ …

ಬೆಂಗಳೂರು : ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ರಾಜ್ಯ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಬೆಂಗಳೂರು : ʼʼಸುಳ್ಳು ಮತ್ತು ದ್ವೇಷದ ಸುದ್ದಿಗಳು ಜಿಡಿಪಿ ಗೆ ಮಾರಕʼʼಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು. ʼತಂತ್ರಜ್ಞಾನ ಬೆಳೆದಂತೆ ಪೊಲೀಸ್ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬಸವರಾಜ ಬೊಮ್ಮಾಯಿ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು …

ಬೆಂಗಳೂರು : ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. "ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ" ಎಂಬ ಸತೀಶ್ ಜಾರಕಿಹೊಳಿ …

ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌ ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ …

ಬೆಂಗಳೂರು : ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ …

ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ …

ರಾಯಚೂರು : ಮಂತ್ರಿಗಳ ನೇತೃತ್ವದಲ್ಲಿ ಗುತ್ತಿದಾರರು ಮತ್ತು ಇತರ ಮೂಲಗಳಿಂದ ಲೂಡಿ ಮಾಡಿ ಚುನಾವಣೆಗೆ ಹಣ ಸಂಗ್ರಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ರಾಯಚೂರಿನ ಲಿಂಗಸುಗೂರಿನಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಶರನ್ನವರಾತ್ರಿ ಕಾರ್ಯಕ್ರಮಕ್ಕೆ …

Stay Connected​
error: Content is protected !!