Mysore
24
overcast clouds

Social Media

ಮಂಗಳವಾರ, 02 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ.23) ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಸ್ಪಷ್ಟನೆ ನೀಡಿದರು. ಪ್ರೆಸ್ ಕ್ಲಬ್ ನಲ್ಲಿ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಮೂವರು ಫೈವ್‌ ಸ್ಟಾರ್‌ ಹೋಟೆಲ್‌ಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ನಗರದ ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಸ್ಟಾರ್‌ ಹೋಟೆಲ್‌ಗಳಿಗೆ ಮಧ್ಯರಾತ್ರಿ ೨ ಗಂಟೆಗೆ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿದೆ. ಇಂದು(ಮೇ.೨೩) ಬೆಳಿಗ್ಗೆ …

ಕೊಪ್ಪಳ: ಜಿಲ್ಲೆಯ ಕುಷ್ಟಗಿಯ ವ್ಯಕ್ತಿಯೊಬ್ಬ ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಯುವತಿಯಿಂದ ಬಲವಂತವಾಗಿ ಡೆತ್‌ನೋಟ್‌ ಬರೆಸಿಕೊಂಡ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅವಿವಾಹಿತ ಯುವತಿಯನ್ನ ಬೆದರಿಸಿ, ಡೆತ್‌ ನೋಟ್‌ ಬರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದೆ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಈಗಾಗಲೇ ಮೇ ಮೊದಲ ವಾರದಲ್ಲಿ ಮೋದಿಗೆ ಒಂದು ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ಬಾರದ ಕಾರಣ ಮತ್ತೊಮ್ಮೆ …

ಬೆಂಗಳೂರು: ಹುಬ್ಬಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ನನ್ನು ಸಿಐಡಿ ಪೊಲೀಸರು ಬುಧವಾರ(ಮೇ.೨೨) ವಶಕ್ಕೆ ಪಡೆದಿದ್ದಾರೆ. ಈ ವೇಳೆ ತೀವ್ರ ವಿಚಾರಣೆಗೆ ಒಳಪಡಿಸಿದ ಸಿಐಡಿ ಅಧಿಕಾರಿಗಳ ಮುಂದೆ ಹಂತಕ ವಿಶ್ವ ಕೊಲೆಯ ಕಾರಣ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ …

ಬೆಂಗಳೂರು:  ಲೈಂಗಿಕ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‍ಪೊರ್ಟ್ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಇಂದು(ಮೇ.22) ಸುದ್ದಿಗಾರರೊಂದಿಗೆ …

ಬೆಂಗಳೂರು: ಬುಧವಾರ(ಮೇ.22) ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ಸ್ ನಡೆಸುವ ವೇಳೆ  ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಅಧಿಕಾರಿಗಳನ್ನು …

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುವ ಮುನ್ಸೂಚನೆ ಇದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು(ಮೇ.22) ಮುಂಜಾಗರೂಕತೆ …

ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ …

ಬೆಂಗಳೂರು: ಇಂದು ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಇಂದು (ಮೇ.21, ಮಂಗಳವಾರ) ಪ್ರಕಟವಾಗಿದ್ದು, ಉತ್ತೀರ್ಣರಾದವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಈ ಬಾರಿ ಕೇವಲ ಶೇ. 35.25 ರಷ್ಟು ಫಲಿತಾಂಶ ಬಂದಿದೆ. ಏ.29 ರಿಂದ ಮೇ.16 ವರೆಗೆ ನಡೆದಿದ್ದ ದ್ವಿತೀಯ …

Stay Connected​
error: Content is protected !!