Mysore
15
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ರಾಜ್ಯ

Homeರಾಜ್ಯ

ಸಿರಿ ಮೈಸೂರು ಆಗೆಲ್ಲಾ ದಸರಾ ಎಂದರೆ ಅದೊಂಥರಾ ಹೇಳಲಾಗದ ವೈಭವ. ಸಂಭ್ರಮಕ್ಕೆ ಮತ್ತೊಂದು ಹೆಸರೇ ದಸರಾ ಅನಿಸುತ್ತಿತ್ತು.... ಹೀಗೆ ಹೇಳುತ್ತಿದ್ದಾಗ ಮೈಸೂರಿನ ಹಾಡುಹಕ್ಕಿ ಹೆಚ್.ಆರ್.ಲೀಲಾವತಿ ಅವರ ಮುಖದಲ್ಲಿ ಮಂದಹಾಸ ಇತ್ತು. ಗತವೈಭವದ ನೆನಪಿನಿಂದ ಮುಖದಲ್ಲಿ ಹೆಮ್ಮೆ ಮೂಡಿತ್ತು. 89ರ ಹರೆಯದಲ್ಲೂ ಚಟುವಟಿಕೆಯಿಂದ …

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು ಶೇ. 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ 38.75% ಗೆ ಏರಿಕೆಯಾಗಿದೆ. ಯುಜಿಸಿ/ ಎಐಸಿಟಿಈ/ಐಸಿಎಆರ್ ವೇತನ …

ಹುಬ್ಬಳ್ಳಿ : ʼʼ2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲʼʼ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ʼʼಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ …

ಬೆಂಗಳೂರು : ಬಡವರ ಬದುಕನ್ನು ಬಂಗಾರಗೊಳಿಸುತ್ತೇನೆಂದು ಸುಳ್ಳು ಹೇಳಿ ಅಧಿಕಾರಕ್ಕೇರಿದ ಕಾಂಗ್ರೆಸ್, ಬಡವರ ಬದುಕನ್ನು ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದ್ದೇ ಕಾಂಗ್ರೆಸ್‍ನ ಸಾಧನೆ ಎಂದು ಬಿಜೆಪಿ ಟೀಕಾಪ್ರಹಾರವನ್ನು ಮುಂದುವರೆಸಿದೆ. ಈ ಕುರಿತು ಸಾಮಾಜಿ ಜಾಲತಾಣದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, …

ಚಾಮರಾಜನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ್ ಯೋಜನೆಗಳು ದೇಶದಲ್ಲಿ ಮಾತ್ರವಲ್ಲ, ಇಡೀ ಪ್ರಪಂಚದಲ್ಲೇ ಮಾದರಿ ಆಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಚಾಮರಾಜನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಯಾವುದೇ ಸರಕಾರಗಳು ನೀಡದ …

ಬೆಂಗಳೂರು : ಸರ್ಕಾರ ನೀಡುವ ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಪದ್ಧತಿ ನಿಲ್ಲಿಸಿ, ಪರಿಣಿತರ ಸಮಿತಿ ಮೂಲಕ ಆಯ್ಕೆ ಮಾಡುವ ವಿಧಾನದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಸಂಸ್ಕೃತಿ ಸಂಗಮ- 23 ಪ್ರಶಸ್ತಿ …

ಬೆಂಗಳೂರು : ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಪ್ರಸಕ್ತ ಆಯವ್ಯಯದಲ್ಲಿ ಹೊಸ …

ಬೆಂಗಳೂರು : ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ರಾಜ್ಯ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಬೆಂಗಳೂರು : ʼʼಸುಳ್ಳು ಮತ್ತು ದ್ವೇಷದ ಸುದ್ದಿಗಳು ಜಿಡಿಪಿ ಗೆ ಮಾರಕʼʼಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು. ʼತಂತ್ರಜ್ಞಾನ ಬೆಳೆದಂತೆ ಪೊಲೀಸ್ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬಸವರಾಜ ಬೊಮ್ಮಾಯಿ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು …

Stay Connected​
error: Content is protected !!