Mysore
29
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ 9 ಕೆ.ಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ(ಜೂ.6) ಮಾಹಿತಿ ನೀಡಿದ ಡಿಆರ್‌ಐ ಅಧಿಕಾರಿಗಳು ಮಂಗಳವಾರ ಅಂದರೆ ಜೂನ್‌ 4 ರ ಬೆಳಿಗ್ಗೆ …

ಬೆಂಗಳೂರು: ಖಾಲಿ ಸೈಟ್‌ಗಳ ನಕಲಿ ದಾಖಲೆ ಸೃಷ್ಠಸಿ ಭೂ ಕಬಳಿಕೆ ಮಾಡುತ್ತಿರುವ ಭೂಗಳ್ಳರು ಧೈರ್ಯ ಮಾಡಿ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯ ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ, ಪೊಲೀಸರ ಅತಿಥಿಯಾಗಿದ್ದಾರೆ. ಹೌದು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿ(ಪೊಲೀಸ್‌ ವರಿಷ್ಠಾಧಿಕಾರಿ) ಕಚೇರಿಯ …

ಬೆಂಗಳೂರು: ಉತ್ತರಕಾಂಡ್‌ನ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ 23 ಮಂದಿ ಕನ್ನಡಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರಾವಾರ(ಜೂ.6) ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ನಗರದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ವಿಪತ್ತು ನಿರ್ವಹಣದ ಉಪಾಧ್ಯಕ್ಷ …

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ದಾಖಲೆಯ ಗೆಲುವು ಸಾಧಿಸಿರುವ ಹೆಚ್‌ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಸಿಗಲಿದೆಯಾ ಎಂಬುದರ ಕುರಿತು ಚರ್ಚೆಗಳು ಜೋರಾಗಿವೆ. ಈ ಕುರಿತ ಪ್ರಶ್ನೆ ಕುಮಾರಸ್ವಾಮಿಯವರಿಗೂ ಸಹ ಎದುರಾಗಿದ್ದು, ಅವರು ಪ್ರತಿಕ್ರಿಯೆ …

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಕರ್ಮಕಾಂಡವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಅವರು ದೂರಿದರು. ಸಚಿವ ನಾಗೇಂದ್ರ ಅವರ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈಗಾಗಲೇ ಪ್ರಕರಣದಲ್ಲಿ ಸುಮಾರು …

ಚಿಕ್ಕಬಳ್ಳಾಪುರ: ಮೊನ್ನೆಯಷ್ಟೇ (ಜೂನ್‌ 4) ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದುಕೊಂಡಿತು. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್‌ 2 ಮತ್ತು ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದವು. ಫಲಿತಾಂಶ ಹೊರಬಿದ್ದ ಬಳಿಕ ಶಾಸಕ ಪ್ರದೀಪ್‌ ಈಶ್ವರ್‌ …

ಬೆಂಗಳೂರು: ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು …

ಚಿತ್ರದುರ್ಗ: ರಾಜ್ಯ ಬೋವಿ ನಿಗಮದ ಮಾಜಿ ಅಧ್ಯಕ್ಷ ಗೊಳಿಹಟ್ಟಿ ಚಂದ್ರಶೇಖರ್‌ ಕೋಟ ಶ್ರೀನಿವಾಸ್‌ ಪೂಜಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಗೊಳಿಹಟ್ಟಿ ಚಂದ್ರಶೇಖರ್‌ ಅವರು ಬೋವಿ ನಿಗಮದಲ್ಲಿ ೧೦೦ ಕೋಟಿ ಅವ್ಯವಹಾರ ಆಗಿದೆ ಎಂದು ವಾಯ್ಸ್ ಮೆಸೇಜ್‌ ಮೂಲಕ ಕೋಟ ಶ್ರೀನಿವಾಸ್‌ …

ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗವಣೆಯ ಆರೋಪಕ್ಕೆ ಗುರಿಯಾಗಿರುವ ಸಚಿವ ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಹಿನ್ನೆಲೆ ಇಂದು(ಜೂ.೬) ಅವರು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಸಿಎಂ …

ಬೆಂಗಳೂರು: ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಒಂಬತ್ತು ಚಾರಣಿಗರು ಸಾವನ್ನಪ್ಪಿದ್ದು, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಉಳಿದ ಚಾರಣಿಗರನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ …

Stay Connected​
error: Content is protected !!