Mysore
29
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಘಟನೆ ನಡೆದಿದೆ. ಪರಿಣಾಮ ಮುಸ್ಲಿಂ ಮುಖಂಡರು ಪಟ್ಟಣದ ಮಾರ್ಕೆಟ್‌ ಬಳಿಯ ಟಿಪ್ಪು ಸರ್ಕಲ್‌ನಲ್ಲಿ ಘಟನೆ ಖಂಡಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ …

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ವಾಪಸ್‌ ಕಳುಹಿಸಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮಾತನಾಡಿದ್ದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ …

ವಾರಾಂತ್ಯ, ಮಾಸಾಂತ್ಯದ ರಜೆಗಳು ಬಂತೆಂದರೆ ಸಾಕು ಹಸಿರಿನಿಂದ ಕೂಡಿದ ವಿವಿಧ ಬೆಟ್ಟ ಗುಡ್ಡಗಳನ್ನು ಹುಡುಕುತ್ತಾ ಚಾರಣ ಮಾಡಲು ತೆರಳುತ್ತಿದ್ದರು ನಗರವಾಸಿಗಳು. ಹೀಗೆ ಕಾಡು ಸುತ್ತಿ, ಬೆಟ್ಟದ ತುದಿಯಲ್ಲಿ ಟೆಂಟ್‌ ಹಾಕಿ ರಾತ್ರಿ ಕಳೆಯುವ ಹವ್ಯಾಸ ರೂಢಿಸಿಕೊಂಡಿದ್ದ ಚಾರಣ ಪ್ರಿಯರಿಗೆ ಇದೀಗ ರಾಜ್ಯ …

ಕೊಡಗಿನ ವಿರಾಜಪೇಟೆ ಮೂಲದ 85 ವರ್ಷದ ವೃದ್ಧೆ ಅಪ್ಪರಂಡ ಶಾಂತಿ ಬೋಪಣ್ಣ ಎಂಬುವವರ ಜೀವನ ನಿರ್ವಹಣೆಗೆ ಮಗ ಹಾಗೂ ಮೊಮ್ಮಗಳು ವಾರ್ಷಿಕ ತಲಾ 7 ಲಕ್ಷ ರೂಪಾಯಿಗಳನ್ನು ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಈ ವಿಷಯವಾಗಿ ವೃದ್ಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆ …

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ವಿಚಾರ ಬೃಹತ್ ವಿವಾದವನ್ನು ಸೃಷ್ಟಿಸಿದ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಬೀಚ್‌ನಲ್ಲೂ ಸಹ ಇಂತಹದ್ದೇ ಘಟನೆ ನಡೆದಿದೆ. ಹೌದು, ತೆಂಗಿನಗುಂಡಿ ಬೀಚ್‌ನಲ್ಲಿ ಭಗವಾ ಧ್ವಜ ಹಾರಿಸಲು …

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಬೆನ್ನಲ್ಲೇ ರಾಜ್ಯದ ವಿವಿಧೆಡೆ ಧ್ವಜ ಯುದ್ಧ ಶುರುವಾದಂತಿದೆ. ನಿನ್ನೆ ( ಜನವರಿ 29 ) ಈ ಸಂಬಂಧ ಮಂಡ್ಯದಲ್ಲಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರು ಹಿಂದೂಪರ …

ಬೆಂಗಳೂರು: ರಾಜ್ಯ ಸರ್ಕಾರ ನಿಗಮ-ಮಂಡಳಿಗಳ ಅಧ್ಯಕ್ಷರನ್ನಾಗಿ 36 ಕಾಂಗ್ರೆಸ್‌ ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಿಸಿದ ಬೆನ್ನಲ್ಲೇ ಇದೀಗ 34 ಜನ ಕೈ ಕಾರ್ಯಕರ್ತರನು ಒಳಗೊಂಡ ಎರಡನೇ ಪಟ್ಟಿಯನ್ನು ಸಿದ್ದಪಡಿಸಿದ್ದು, ಒಂದೆರೆಡು ದಿನಗಳಲ್ಲಿ ಯಾವೆಲ್ಲಾ ಕೈ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗಿದೆ …

ಮಂಡ್ಯ: ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿರುವ ನೀವು, ಸರ್ಕಾರವನ್ನು ಸರಿ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೆ ವಿನಃ ಶಾಂತಿ ಕದಡಬಾರದು. ಜಿಲ್ಲೆಯ ಜನರೇ ನಿಮ್ಮನ್ನು ಗೆಲ್ಲಿಸಿ ಆಶಿರ್ವಾದಿಸಿದ್ದಾರೆ. ಆದರೆ ಅದೇ ಜಿಲ್ಲೆಯ ಜನರ ನೆಮ್ಮದಿಯನ್ನು ಎಚ್‌.ಡಿ ಕುಮಾರಸ್ವಾಮಿ ಹಾಳು ಮಾಡಲು ಮುಂದಾಗಿರುವುದು ನೋವು ತಂದಿದೆ …

ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ಹಣ ಪಡೆದು ಮೋಸ ಮಾಡಿದ ಪ್ರಕರಣದಡಿಯಲ್ಲಿ ಕಾಂಗ್ರೆಸ್‌ ಯುವ ನಾಯಕಿ ಸಂದ್ಯಾ ಪವಿತ್ರ ನಾಗರಾಜ್‌ ವಿರುದ್ಧ ದೂರು ದಾಖಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿರುವ ಸಂದ್ಯಾ ಪವಿತ್ರ ನಾಗರಾಜ್‌ ಕಾಂಗ್ರೆಸ್‌ನ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ …

ಮಂಡ್ಯ: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. 15 ಕಿ.ಮೀ ಪಾದಯಾತ್ರೆ ಕೈಗೊಂಡಿರುವ ಸಾವಿರಾರು ಕಾರ್ಯಕರ್ತರು 'ಜೈ …

Stay Connected​
error: Content is protected !!