ಬೆಂಗಳೂರು : ಭವ್ಯವಾದ ರಾಮಲಲ್ಲಾ ಪ್ರತಿಮೆ ಕೆತ್ತನೆ ಮಾಡಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಗೌರವಾನ್ವಿತ ರಾಜ್ಯಪಾಲ ಶ್ರೀ ತಾವರಚಂದ್ ಗೆಹ್ಲೋಟ್ ಸನ್ಮಾನಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ಅವರು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ …
ಬೆಂಗಳೂರು : ಭವ್ಯವಾದ ರಾಮಲಲ್ಲಾ ಪ್ರತಿಮೆ ಕೆತ್ತನೆ ಮಾಡಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರನ್ನು ಗೌರವಾನ್ವಿತ ರಾಜ್ಯಪಾಲ ಶ್ರೀ ತಾವರಚಂದ್ ಗೆಹ್ಲೋಟ್ ಸನ್ಮಾನಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್ ಅವರು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ …
ಕಲಬುರಗಿ : ನಿತೀಶ್ ಕುಮಾರ್ ಮಹಾ ಘಟಬಂಧನ್ ತೊರೆಯುವ ಬಗ್ಗೆ ಮೊದಲೆ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ …
ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಾಮನೂರು ಶಿವಶಂಕರಪ್ಪನನ್ನು ಪಕ್ಷದಿಂದ ಸಸ್ಪೆಂಡ್ ಮಾಡಿ ಹೊರಗೆ ಹಾಕಿ ಎಂದು ಬಿಜೆಪಿ ಎಂಎಲ್‌ಸಿ ʼಹಳ್ಳಿ ಹಕ್ಕಿʼ ಹೆಚ್.ವಿಶ್ವನಾಥ್ ಏಕವಚನದಲ್ಲೇ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದಿಂದ …
ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ …
ಬೆಂಗಳೂರು : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ …
ಚಿತ್ರದುರ್ಗ : ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ. …
ಬೆಂಗಳೂರು: ನಗರದ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದರು. ಬಳಿಕ …
ಗಂಗಾವತಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆಗೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಪಕ್ಷವು ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿದೆ ಎಂದು ಕೆಆರ್‌ಪಿಪಿ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಘರ್ ವಾಪ್ಸಿ …
ಚಿಕ್ಕಬಳ್ಳಾಪುರ: ನನಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಬೇಡವೇ ಬೇಡ, ನನಗೆ ಸಚಿವ ಸ್ಥಾನವೇ ಬೇಕು ಎಂದು ಬಾಗೆಪಲ್ಲಿ ಕ್ಷೇತ್ರದ ಶಾಸಕ ಎಸ್. ಎನ್ ಸುಬ್ಬಾರೆಡ್ಡಿ ಪಟ್ಟುಹಿಡಿದಿದ್ದಾರೆ. ಕರ್ನಾಟಕ ರಾಜ್ಯ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದರು. ಆದರೆ …
ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ …