ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು …
ಬೆಂಗಳೂರು: ಕೇಂದ್ರದ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಇಂದು(ಜೂ.14) ಮೊದಲ ಬಾರಿಗೆ ಬೆಂಗಳೂರಿಗೆ ಬಂದ ಎಚ್.ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ …
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಚಾವಾಗಲೂ ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ 30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್ ಮಾಲೀಕತ್ವದ ಆರ್.ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ನಲ್ಲಿ ಪೊಲೀಸರು ಶೋಧ …
ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ನಟ ದರ್ಶನ ಅವರನ್ನು ಕೃಷಿ ರಾಯಭಾರಿಯನ್ನಾಗಿ ಮುಂದುವರೆಸಲು ಸಾಧ್ಯವಿಲ್ಲ ಎಂದು ಶುಕ್ರವಾರ (ಜೂನ್.14) ಸಚಿವ ಎಂ.ಬಿ ಪಾಟೀಲ್ ತಿಳಿಸಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್ ಅವರು ಕೊಲೆ ಪ್ರಕರಣದಡಿ ತನಿಖೆ ಎದುರಿಸುತ್ತಿದ್ದಾರೆ ಅಂತವರನ್ನು …
ಬೆಂಗಳೂರು: 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಾರೆಂಟ್ ಜಾರಿಯಾಗಿದೆ. ಈ ಬೆನ್ನಲ್ಲೇ ಇಂದು (ಶುಕ್ರವಾರ, ಜೂನ್.14) ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಗೃಹಸ ಸಚಿವ ಡಾ. ಜಿ ಪರಮೇಶ್ವರ್ …
ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದೆ. ನ್ಯಾಯಾಲಯ ಬಿಎಸ್ವೈ ವಿರುದ್ಧ …
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿ ರಾಜ್ಯಕ್ಕೇ ಮೊದಲ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು, ತನ್ನನ್ನು ಬೆಂಗಳೂರಿಗೆ ಕರೆದು ಸನ್ಮಾನ ಮಾಡಿದ್ದಕ್ಕೆ …
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಭೀಕರ ಕೊಲೆಗೆ ದರ್ಶನ್ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆ ತಾನೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್ಸ್ಟಾ ಖಾತೆಯಲ್ಲಿ ಪತಿ ದರ್ಶನ್ನನ್ನು …
ಬೆಂಗಳೂರು: ತಮ್ಮ ಮೊದಲನೇ ಪತ್ನಿ ನಾಗರತ್ನರಿಂದ ವಿಚ್ಚೇದನಾ ಪಡೆಯಲು ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು(ಜೂ.13) ವಜಾಗೊಳಿಸಿದೆ. ಪತ್ನಿ ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದು ನಟ ದುನಿಯಾ ವಿಜಯ್ ವಿಚ್ಛೇದನಾ ಕೋರಿ ಶಾಂತಿನಗರದ …
ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಈ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ರೈತರಿಗೆ ಅಗತ್ಯದ ವೇಳೆಯಲ್ಲಿ ರಸಗೊಬ್ಬರ ಪೂರೈಸಬೇಕು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದರು. ಇಂದು(ಜೂ.13) …