ಬೆಂಗಳೂರು: ಶಾಸಕ ಎಚ್.ಡಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ವರದಿ ನೀಡಲು ನಾನು ಎಸ್‌ಐಟಿ ವಕ್ತಾರನಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಗರಂ ಆಗಿದ್ದಾರೆ. ಎಚ್‌ಡಿ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ಶಾಸಕ ಎಚ್.ಡಿ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ ವರದಿ ನೀಡಲು ನಾನು ಎಸ್‌ಐಟಿ ವಕ್ತಾರನಲ್ಲ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಗರಂ ಆಗಿದ್ದಾರೆ. ಎಚ್‌ಡಿ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣರವರ ಅಶ್ಲೀಲ ವಿಡಿಯೋದಲ್ಲಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದ ಮೇರೆಗೆ ಶಾಸಕ ಎಚ್.ಡಿ ರೇವಣ್ಣರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಪದ್ಮನಾಭನಗರದ ಮನೆಯಲ್ಲಿ ರೇವಣ್ಣನನ್ನು ಎಸ್‌ಐಟಿ ತಂಡ ವಶಕ್ಕೆ ಪಡೆದು, …
ಯಾದಗಿರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಖುರ್ಚಿ ಮೇಲೆ ಕಣ್ಣಿದ್ದು, ಅದನ್ನು ಪಡೆಯಲು ಡಿಕೆ ಅವರು ಏನು ಬೇಕಾದರೂ ಮಾಡಬಹುದು? ಲೋಕಸಭಾ ಚುನಾವಣೆ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಅಥವಾ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಸಿಡಿ ಬಿಡಬಹುದು …
ದಾವಣಗೆರೆ: ಇಲ್ಲಿನ ಬಿಜೆಪಿ ಲೋಕಸಭಾ ಆಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರ ಮಾಡಲು ದಾವಣಗೆರೆಗೆ ಆಗಮಿಸಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ನದತ್ತ ಚಾಮರಾಜ ಒಡೆಯರ್ ಅವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ …
ಬೆಂಗಳೂರು: ಮಾಜಿ ಸಚಿವ ರೇವಣ್ಣ ಹಾಗೂ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳಾ ಲೈಂಗಿಕ ದೌರ್ಜನ್ಯದಡಿ ಈ ಹಿಂದೆ ಮೊದಲ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಜ್ವಲ್ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ದೂರಿನ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿದೆ. ತನಿಖೆ ಚುರುಕುಗೊಳಿಸಿರುವ …
ವಿಜಯಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಸಚಿವ ಆರ್‌ಬಿ ತಿಮ್ಮಾಪುರ ನೀಡುರುವ ಹೇಳಿಕೆಗೆ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪ್ರಜ್ವಲ್‌ರನ್ನು ಭಗವಾನ್ ಶ್ರೀಕೃಷ್ಣಗೆ ಹೋಲಿಕೆ ಮಾಡಿ ಹೇಳಿಕೆ ನೀಡಿದ್ದಾರೆ. ಈ ವಿವಾದಿತ ಹೇಳಿಕೆಗೆ ಸಾಮಾಜಿಕ …
ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ದೂರು ಇದಾಗಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಈ ಕುರಿತು …
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೆಸರೆರಚಾಟ ಏರ್ಪಟ್ಟಿದೆ. ತನ್ನನ್ನು ಹಾಗೂ ತನ್ನ ಅಣ್ಣ ಡಿಕೆ ಶಿವಕುಮಾರ್ ಅವರನ್ನು ಚಿಲ್ಲರೆ ಸಹೋದರರು, ಅವರದು ʼ420 ಕುಟುಂಬʼ ಎಂದು …
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೊಗಳ ಕುರಿತು ತನಿಖೆ ಆರಂಭವಾಗಿದ್ದು, ಇದೀಗ ಪೆನ್‌ಡ್ರೈವ್ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ನಿನ್ನೆಯಷ್ಟೇ ಹಾಸನ ಜಿಲ್ಲೆಯ ಬಿಜೆಪಿ ಮುಖಂಡ …
ಬೆಂಗಳೂರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೆ ಸಂಬಂಧಿಸಿದಂತೆ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ. ಕಾಂತೇಶ್ ಅವರಿಗೆ ಸಂಬಂಧಿಸಿ ಅಶ್ಲೀಲ ಪೋಟೊ, ವಿಡಿಯೋ, …