Mysore
29
thunderstorm

Social Media

ಮಂಗಳವಾರ, 02 ಜೂನ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್‌ ಆದ ಬೆನ್ನಲೇ ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಬಗ್ಗೆ ಕೆಪಿಸಿಸಿ ಕಾನೂನು ಘಟಕ ಪೊಲೀಸರಿಗೆ ದೂರು …

ಕೊಪ್ಪಳ (ಗಂಗಾವತಿ): ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು. ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ …

ಕಲಬುರಗಿ: ಸೋಲಿನ ಭೀತಿಯಿಂದಾಗಿ ಖರ್ಗೆ ಕಲಬುರಗಿಗೆ ಪದೇ ಪದೇ ಬರುತ್ತಿದ್ದಾರೆ ಎನ್ನುವ ಸಂಸದ ಉಮೇಶ್ ಜಾಧವ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಲ್ಲಿಕಾರ್ಜುನ ಖರ್ಗೆ ಅವರು ಎರಡು ಸಲ ಕಲಬುರಗಿ ಯಿಂದ …

ಗೋಕಾಕ್‌: ನನ್ನ ಮಗ ರಾಕೇಶ್‌ ಮೃತರಾದಾಗ ಸಹಾಯಕ್ಕಾಗಿ ಮೋದಿ ಹಾಗೂ ಸುಷ್ಮಾ ಸ್ವರಾಜ್‌ ಅವರ ಹತ್ತಿರ ಮಾತನಾಡಿಲ್ಲ ಹಾಗೂ ನಾನು ಇದರಲ್ಲಿ ಯಾರ ಸಹಾಯವು ಪಡೆದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. ಸಿದ್ದರಾಮಯ್ಯ ಅವರ ಮಗ ಮೃತರಾದಾಗ ಮೋದಿ ಅವರು ಮಾಡಿದ ಸಹಾಯವನ್ನು …

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜಲ್ಯಗಳ ವಿಡಿಯೋ ಪ್ರಕರಣಗಳ ಬಗ್ಗೆ, ಪೆನ್‌ ಡ್ರೈವ್‌ ಲೀಕ್‌ ಮಾಡಿದ್ದರು ಯಾರು ಎಂಬುದನ್ನು ಹಾಸನದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ದೇವರಾಜೇಗೌಡ, ಪ್ರಜ್ವಲ್‌ ಅಶ್ಲೀಲ …

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವೀಡಿಯೋ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಡವಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಅವರ ಮನೆಯಲ್ಲಿ ನಡೆದ ಸಾವಿ ವಿಚಾರವನ್ನು ಹೊರಗೆ ಎಳೆದು ತರುತ್ತೇನೆ …

ಹಾಸನ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾಜಿ ಕಾರು ಚಾಲಕ ಕಾರ್ತಿಕ್‌ ವಿಡಿಯೋ ಮಾಡಿರುವ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎನ್ನಲಾದ ಅಶ್ಲೀಲ ವಿಡೀಯೋ ಕುರಿತು ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿರುವ ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್‌, …

ಹೊಸದಿಲ್ಲಿ: ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಕುರಿತಂತೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಗುವಾಹಟಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು "ಬಿಜೆಪಿಯ ನಿಲುವು ಸ್ಪಷ್ಟವಾಗಿದೆ ನಾವು ದೇಶದ ಮಾತೃ ಶಕ್ತಿಯ …

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ ವಿವಾದದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. "ಇದಕ್ಕೆ ಪುರಾವೆ ಏನು? ವೀಡಿಯೊಗಳಲ್ಲಿ ಪ್ರಜ್ವಲ್ ಮುಖ ಕಾಣಿಸುತ್ತಿದೆಯೇ? ಆದರೂ ನಾವು ನೈತಿಕ ಆಧಾರದ ಮೇಲೆ ಕ್ರಮ …

Stay Connected​
error: Content is protected !!