ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಭಾವುಕ ನುಡಿಗಳಾಗಿದೆ. ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. …
ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ. ಈ ದಿನ ನನ್ನ ಬದುಕಿನಲ್ಲಿ ಸ್ಮರಣೀಯ ದಿನವಾಗಿದೆ ಎಂದು ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಭಾವುಕ ನುಡಿಗಳಾಗಿದೆ. ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆಯೇ ಎಂದು ನನಗೆ ಅನಿಸುತ್ತದೆ. …
ಬೆಂಗಳೂರು : ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ರಾಜ್ಯ ಸರ್ಕಾರವು ಕಳೆದ ವರ್ಷದ ಜುಲೈ 21 ರಂದು ಅಕ್ರಮ …
ನವದೆಹಲಿ: ರಾಮಮಂದಿರ ಉದ್ಘಾಟನೆಯ ನೇರಪ್ರಸಾರಕ್ಕೆ ಅನುಮತಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದೆ. ಇದೊಂದು ಏಕರೂಪವಾದ ಸಮಾಜವಾಗಿದ್ದು, ಬೇರೆ ಸಮುದಾಯವರು ನೆರೆಹೊರೆಯವರು ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ನೇರಪ್ರಸಾರಕ್ಕೆ ಏಕಪಕ್ಷೀಯವಾಗಿ ಅನುಮತಿಗೆ ನಿರಾಕರಿಸಲು ಆಗಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು …
ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ಶುಭ ಕೋರಿದ್ದಾರೆ. ಪ್ರಸ್ತುತ ಡರ್ಬಾನ್ ಸೂಪರ್ ಜೈಂಟ್ಸ್ ಎಸ್‌ಎ ಟಿ 20 ತಂಡವನ್ನು …
ಅಯೋಧ್ಯೆ : ದೇಶದಲ್ಲಿ ಬಹುಸಂಖ್ಯ ರಾಮ ಭಕ್ತರು ಕಾತರದಿಂದ ಎದುರು ನೋಡುತ್ತಿದ್ದ ಬಾಲರಾಮನ ಪ್ರತಿಷ್ಠಾಪನೆ ಸಂಪನ್ನಗೊಂಡಿದೆ. ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾದ ವಿಧಿ-ವಿಧಾನಗಳು ಮುಗಿದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಐತಿಹಾಸಿಕ ಸಮಾರಂಭ ನಡೆದಿದ್ದು, ದೇಶದ ಅನೇಕ …
ರಾಮಜನ್ಮಭೂಮಿ ಅಯೋಧ್ಯೆಯ ರಾಮಮಂದಿರದಲ್ಲಿ ಇಂದು ( ಜನವರಿ 22 ) ಬಾಲರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯುತ್ತಿದ್ದು, ರಾಮಭಕ್ತರ ಹಲವು ವರ್ಷಗಳ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ ಬೃಹತ್ ಹಬ್ಬದ ವಾತಾವರಣವಿದ್ದು, ದೇಶದಾದ್ಯಂತ ಈ ಐತಿಹಾಸಿಕ ದಿನವನ್ನು ಸಂಭ್ರಮಿಸುತ್ತಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ರಾಮಮಂದಿರದ …
ಮೈಸೂರು : ಆಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲನ ವಿಗ್ರಹಕ್ಕೆ ಬಳಸಲಾಗಿರುವ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಪೂಜೆಯಲ್ಲಿ ಸಂಸದ ಪ್ರತಾಪ್ ಸಿಂಹಾ ಅವರಿಗೆ ಘೇರಾವ್ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ, ವಿಶ್ವವೇ ರಾಮ ಮಂದಿರ …
ಮೈಸೂರು : ಅಯೋಧ್ಯೆಯಲ್ಲಿ ವಿರಾಜಮಾನರಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಶ್ರೀ ರಾಮನ ಪೂಜೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ ವೇಳೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಹಾಕಿ, ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ …
ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದ, ದೇಶ-ವಿದೇಶಗಳಲ್ಲೂ ರಾಮನಾಮ ಜಪ ಪ್ರಾರಂಭವಾಗಿದೆ. ರಾಜಕಾರಣಿಗಳು, ಸಿನಿಮಾತಾರೆಯರೂ ಸೇರಿದಂತೆ ದೇಶದ ಎಲ್ಲಾ ರಾಮ ಭಕ್ತರು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಈ ಮಧ್ಯೆ ರಾಮನ ಹಾಡುವ ಮೂಲಕ ಶ್ರೀರಾಮನನ್ನು …