Mysore
29
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ಮೇ.31 ರಂದು ರಾಜ್ಯ ಪ್ರವೇಶಿಸಲಿದೆ. ಮೇ.27 ರಿಂದ 4 ದಿನ ಹೆಚ್ಚು …

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ, ರಾಜ್ಯದ ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು …

ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು. …

ಹಾಸನ: ಹಾಸನ ಹೊರ ಹೊಲಯದ ಈಚನಹಳ್ಳಿ ಬಳಿ ಇಂದು (ಮೇ.೨೬) ಬೆಳ್ಳಂಬೆಳಗ್ಗೆಯೇ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಹಾಗೂ ಟ್ರಕ್‌ ನಡುವೆ ನಡೆದ ಅಪಘಾತದಲ್ಲಿ ಮಗು, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು …

ಬೆಂಗಳೂರು: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ(ಮೇ.25) ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ …

ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌.ವಿಶ್ವನಾಥ್‌ ವಿಷಾದ ವ್ಯಕ್ತಪಡಿಸಿದರು. ಮೈಸೂರಿನ ಕನ್ನಡ ಚಳವಳಿ ಕೇಂದ್ರ …

ಬೆಂಗಳೂರು: 2023ರ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಆಯೋಜಿಸಲಾಗಿದ್ದ ಹುಲಿ ಯೋಜನೆ – 50 ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ವೆಚ್ಚ ಸೇರಿದಂತೆ 3.33 ಕೋಟಿ ಬಾಕಿ ಮೊತ್ತವನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್.ಟಿ.ಸಿ.ಎ) ಪಾವತಿಸಿಲ್ಲ …

ಬೆಂಗಳೂರು: ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ಧನಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಇಂದು(ಮೇ.೨೫) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನನಗೆ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಅಧ್ಯಕ್ಷರ ಬದಲಾವಣೆ …

ದಕ್ಷಿಣ ಕನ್ನಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಇಂದು (ಮೇ.25)  ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಹದ್ಯೋಗಿಗಳು  ಮುಖ್ಯದ್ವಾರದಿಂದ  ದೇವಸ್ಥಾನದವರೆಗೆ ನಡೆದುಕೊಂಡೇ ಹೋದರು. ದೇವಸ್ಥಾನದ ಬಳಿ …

ಬೆಂಗಳೂರು: ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು …

Stay Connected​
error: Content is protected !!