Mysore
20
clear sky

Social Media

ಶುಕ್ರವಾರ, 13 ಮಾರ್ಚ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಕರ್ನಾಟಕದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಸರ್ಕಾರ ಪ್ರತಿ ಜಿಲ್ಲೆಗಳು ಹಾಗೂ ತಾಲೂಕಿಗೆ ಅನುದಾನ ಬಿಡುಗಡೆ ಮಾಡಿದೆ. 75ನೇ ಗಣರಾಜ್ಯೋತ್ಸವದ ಹಿನ್ನೆಲೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ …

ಮಂಡ್ಯ: ನಾನು ರಾಜಕೀಯಕ್ಕೆ ಬಂದಿದ್ದೇ ಮಂಡ್ಯಕ್ಕಾಗಿ, ಮಂಡ್ಯ ಬಿಟ್ಟು ಬೇರೆ ಕಡೆ ಸ್ಪರ್ಧೆ ಬಂದರೇ ನನಗೆ ರಾಜಕೀಯವೇ ಬೇಡ ಎಂದು ಮಂಡ್ಯ ಲೋಕಸಭಾ ಕ್ಷೇತ್ರ ಸಂಸದೆ ಸುಮಲತಾ ಅಂಬರೀಶ್‌ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ಸಭೆ ನಡೆಸಿದ …

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಿದ್ದಾರೆ. ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಕೇಂದ್ರ ನಾಯಕರಾದ ಅಮಿತ್ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. …

ಕಲಬುರಗಿ: ಅಯೋಧ್ಯೆಯಲ್ಲಿ ಕರ್ನಾಟಕ ಭವನ ಕಟ್ಟಲು ನಾಲ್ಕು ಎಕರೆ ಭೂಮಿ ಕೊಡುವಂತೆ ಯುಪಿ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಅಂತ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ರಾಮಲಿಂಗಾರೆಡ್ಡಿ ಈ ಹಿಂದೆ ಬೊಮ್ಮಾಯಿ ಸಹ ಪತ್ರ ಬರೆದಿದ್ದರು. ನಾನೂ ಸಹ ಪತ್ರ …

ಶೃಂಗೇರಿ: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ. ಮುರಳಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಅವರನ್ನು ಜಗದ್ಗುರು ಶಂಕರಾಚಾರ್ಯ …

ಮಡಿಕೇರಿ : ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 …

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ …

ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು …

ಅಯೋಧ್ಯೆ ರಾಮಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಕನ್ನಡಿಗ, ಮೈಸೂರಿನ ಅರುಣ್‌ ಯೋಗಿರಾಜ್‌ ಕೆತ್ತಿದ್ದ ರಾಮಲಲ್ಲಾ ವಿಗ್ರಹವನ್ನು ಪ್ರಾಣಪ್ರತಿಷ್ಠೆಯ ದಿನ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ರಾಮಮಂದಿರದಲ್ಲಿ ಸ್ಥಾಪಿಸಲು ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಜವಾಬ್ದಾರಿಯನ್ನು ದೇಶದ ವಿವಿಧ ಶಿಲ್ಪಿಗಳಿಗೆ ವಹಿಸಲಾಗಿತ್ತು. ಈ ಪೈಕಿ …

ನಮ್ಮ ಮೆಟ್ರೊ ಚಾಲಕರಹಿತ ಮೆಟ್ರೊ ರೈಲನ್ನು ಬೆಂಗಳೂರಿನಲ್ಲಿ ಓಡಿಸಲು ಸಜ್ಜಾಗುತ್ತಿದ್ದು, ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಡುವೆ ಈ ರೈಲು ಸಂಚರಿಸಲಿದೆ. ಚೀನಾದಿಂದ ಬೆಂಗಳೂರಿಗೆ ಈ 6 ಬೋಗಿಗಳುಳ್ಳ ಚಾಲಕರಹಿತ ಮೆಟ್ರೊ ರೈಲನ್ನು ಕಳುಹಿಸಲಾಗಿದ್ದು, ಬಿಎಂಆರ್‌ಸಿಎಲ್‌ ಅಧಿಕಾರಿಗಳು ಫ್ಯಾಕ್ಟರಿ ಪರೀಕ್ಷೆ …

Stay Connected​
error: Content is protected !!